Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
ಮೇಷ ರಾಶಿ :- ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ವೃಷಭ ರಾಶಿ: ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು ಕಂಡುಕೊಳ್ಳುವರು. ಕುಟುಂಬ ಬಂಧನದಿಂದ ಬಿಡುಗಡೆ … Read more