ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL) ಪ್ರಮಾಣ ಹೆಚ್ಚಾದಂತೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಔಷಧಿಗಳಿಲ್ಲದೆ, ನೈಸರ್ಗಿಕವಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ನಿಮ್ಮ ಹೃದಯವನ್ನು ರಕ್ಷಿಸಲು ಇಲ್ಲಿವೆ 8 ಸರಳ ಮಾರ್ಗಗಳು: 1. ಕಾರ್ಬೋಹೈಡ್ರೇಟ್ ಸೇವನೆ ಕಡಿಮೆ ಮಾಡಿ : ಅತಿಯಾದ ಕಾರ್ಬೋಹೈಡ್ರೇಟ್ (ಪಿಷ್ಟ) ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಆದ್ದರಿಂದ, ಬಿಳಿ ಅಕ್ಕಿ, ಮೈದಾ ಮತ್ತು ಸಕ್ಕರೆಯ ಅಂಶವಿರುವ ಆಹಾರಗಳನ್ನು ಮಿತಗೊಳಿಸುವುದು ಉತ್ತಮ. 2. ಸಂಸ್ಕರಿಸಿದ ಮತ್ತು ಜಿಡ್ಡು … Read more