Jio Offers : 189 ರೂಪಾಯಿಗಳ ಪ್ರಿಪೇಯ್ಡ್ ಪ್ಲಾನ್ ಮತ್ತೆ ಪರಿಚಯಿಸಿದ ಜಿಯೋ : ಗ್ರಾಹಕರ ಕೈಗೆಟಕುವ ದರದಲ್ಲಿ ಹೆಚ್ಚಿನ ಸೌಲಭ್ಯ
Jio Offers : ರಿಲಯನ್ಸ್ ಜಿಯೋ ತನ್ನ 189 ರೂ. ಗಳ ಪ್ರಿಪೇಯ್ಡ್ ಪ್ಲಾನ್ ಅನ್ನು ಮತ್ತೊಮ್ಮೆ ಬಿಡುಗಡೆ ಮಾಡಿದೆ. ಇದು ಕಡಿಮೆ ಬಜೆಟ್‌ನಲ್ಲಿ ವಾಯ್ಸ್ ಕರೆ ಮತ್ತು ಎಸ್‌ಎಂಎಸ್ ಸೌಲಭ್ಯಗಳನ್ನು ಬಯಸುವ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಮಾರ್ಗಸೂಚಿಗಳನ್ನು ಅನುಸರಿಸಲು ಜಿಯೋ ತನ್ನ ವಾಯ್ಸ್-ಓನ್ಲಿ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಬಿಡುಗಡೆ ಮಾಡಿದ … Read more