Crime News : ಆಗ್ರಾದ ಕಿರಾವಳಿ ಪ್ರದೇಶದ ಮಲಿಕ್ಪುರ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ರಘುವೀರ್ ಸಿಂಗ್ ಎಂಬ ವ್ಯಕ್ತಿ ತನ್ನ ಸೊಸೆ ಪ್ರಿಯಾಂಕಳನ್ನು ಕೊಡಲಿಯಿಂದ ತಲೆ ಕತ್ತರಿಸಿ ಕೊಂದಿದ್ದಾನೆ. ಪ್ರಿಯಾಂಕ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ರಘುವೀರ್ ಸಿಂಗ್ ಕೊಡಲಿ ಹಿಡಿದು ಬಂದು ಆಕೆಯ ಮೇಲೆ ಹಲ್ಲೆ ಮಾಡಿದ್ದು, ಈ ಭೀಕರ ದಾಳಿಯಿಂದ ಪ್ರಿಯಾಂಕಳ ತಲೆ ದೇಹದಿಂದ ಬೇರ್ಪಟ್ಟಿತು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಪ್ರಿಯಾಂಕಳ ಕಿರುಚಾಟ ಕೇಳಿ ಮನೆಯವರು ಸ್ಥಳಕ್ಕೆ ಧಾವಿಸಿ ಬಂದಿದ್ದು, ಅಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿದೆ. ಪ್ರಿಯಾಂಕಳ ತಲೆ ಮತ್ತು ದೇಹ ಬೇರೆ ಬೇರೆಯಾಗಿದ್ದು, ರಘುವೀರ್ ಸಿಂಗ್ ಕೈಯಲ್ಲಿ ಕೊಡಲಿ ಹಿಡಿದು ಹತ್ತಿರದಲ್ಲೇ ನಿಂತಿದ್ದ.
ಬಳಿಕ ರಘುವೀರ್ ಸಿಂಗ್ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರಲ್ಲದೇ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮನೆಯಲ್ಲಿ ಬಹಳ ದಿನಗಳಿಂದ ಕುಟುಂಬ ಕಲಹ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಿಯಾಂಕಳ ಪತಿ ಗೌರವ್ ಫರುಕಾಬಾದ್ ಪೊಲೀಸರಲ್ಲಿ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ನಿಯ ಸಾವಿನ ಸುದ್ದಿ ಕೇಳಿ ಅವರು ಕಂಗಾಲಾಗಿದ್ದಾರೆ. ಈ ಘಟನೆಯ ಬಗ್ಗೆ ಡಿಸಿಪಿ ಸೋನಂ ಕುಮಾರ್ ಮಾತನಾಡಿ, “ಮಾವ ಸೊಸೆಯನ್ನು ಕೊಂದಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ
- ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು