Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!

Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ

ರಾಜ್ಯದಲ್ಲಿ ರೈತರು ಈ ಬಾರಿ ಮಳೆಯಿಂದ ಹಾನಿಗೊಳಗಾದ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಇಂತಹ ರೈತರಿಗೆ ಅಂದ್ರೆ ಈ ಜಿಲ್ಲೆಗಳ ಮತ್ತು ಈ ರೈತರಿಗೆ ಮಾತ್ರ ಹಣ ವರ್ಗಾವಣೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವರು ತಿಳಿಸಿದ್ದಾರೆ. ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನ ನೀಡಿದರು.

WhatsApp Group Join Now

ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾಗು ತೋಟಗಾರಿಕಾ ಬೆಳೆ 22,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿದೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲಗಳಿಗೆ ಪರಿಹಾರ ನೀಡಲಾಗುವುದು.

ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

WhatsApp Group Join Now

ಇನ್ನು ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು, ನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ವರ್ಷ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇನ್ನು ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನ ನಿರ್ವಹಣೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹667 ಕೋಟಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲು ಸಹ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿಯನ್ನ ನೀಡಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply