Crop Insurance : ನಮಸ್ಕಾರ ಸ್ನೇಹಿತರೇ, ಮುಂಗಾರು ಬೆಳೆ ವಿಮೆಯ ಅರ್ಜಿ ಸಲ್ಲಿಕೆಯು ಈಗಾಗಲೇ ಆರಂಭವಾಗಿದ್ದು, ಮೊದಲ ಹಂತದಲ್ಲಿ ಈ ಜಿಲ್ಲೆಯವರು ಬೆಳೆ ವಿಮೆಯನ್ನು ತುಂಬಬಹುದಾಗಿದೆ ಎಂದು ತಿಳಿಸಲಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?
2024-25 ನೇ ಸಾಲಿನ ಮುಂಗಾರು ಬೆಳೆ ವಿಮೆಯು ಈಗಾಗಲೇ ಪ್ರಾರಂಭಿಸಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಕೊನೆಯ ದಿನಾಂಕವನ್ನು ಕೂಡ ಬಿಡುಗಡೆ ಮಾಡಲಾಗಿದೆ. ನೀವು ರೈತರಾಗಿದ್ದರೆ, ನೀವು ಕೂಡ ಬೆಳೆ ವಿಮೆಯನ್ನು(Crop Insurance) ಮಾಡಿಸುವುದು ಎಷ್ಟು ಸೂಕ್ತ ಎನ್ನುವುದನ್ನು ತಿಳಿದುಕೊಳ್ಳಿ.
ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ಅರ್ಹ ಎಲ್ಲಾ ರೈತರಿಗೆ ಬೆಳೆ ವಿಮೆಯನ್ನು ಮಾಡಿಸಲು ಕೊನೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿರುತ್ತದೆ. ಫಸಲ್ ಬಿಮಾ ಯೋಜನೆ ಅಡಿ ಯಾವುದೇ ರೀತಿಯ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿ ಅಥವಾ ಬೆಳೆ ನಷ್ಟ ಉಂಟಾದಲ್ಲಿ ಅರ್ಹ ಫಲಾನುಭವಿ ರೈತರಿಗೆ ಆರ್ಥಿಕವಾಗಿ ಭದ್ರತೆಯನ್ನು ನೀಡುವುದು ಫಸಲ್ ಬಿಮಾ ಯೋಜನೆಯ(Fasal Bima Yojana) ಮುಖ್ಯ ಉದ್ದೇಶವಾಗಿರುತ್ತದೆ.
ಇದನ್ನೂ ಕೂಡ ಓದಿ : Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ
ಪ್ರಕೃತಿ ವಿಕೋಪಗಳಿಂದ ಅಂದರೆ ಅತಿಯಾದ ಮಳೆ ಅಥವಾ ಬರಗಾಲದಿಂದ ಉಂಟಾಗುವ ಬೆಳೆಹಾನಿಗೆ ಪ್ರತಿ ಹೆಕ್ಟರ್ ಭೂಮಿಗೆ ₹29,000 ದಿಂದ ₹86,000 ರೂಪಾಯಿಗಳವರೆಗೆ ಆರ್ಥಿಕ ನೆರವನ್ನು ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ನೀಡಲಾಗುತ್ತದೆ. ಪ್ರತಿ ವರ್ಷವೂ ಕೂಡ ರೈತರು ಬೆಳೆ ವಿಮೆಯನ್ನು ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ಇದರಿಂದ ರೈತರು ಬರಗಾಲದ ಸಮಯದಲ್ಲಿ ಉಂಟಾಗುವ ಬೆಳೆಹಾನಿಯಿಂದ ಉಂಟಾಗುವ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.
ಫಸಲ್ ಬಿಮಾ ಯೋಜನೆಯ (Fasal Bima Yojana) ಹಣ ಹೇಗೆ ಪಡೆದುಕೊಳ್ಳಬೇಕು.?
ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ ಅಥವಾ ಬರಗಾಲ ಸೇರಿದಂತೆ ಇನ್ನೂ ಹಲವಾರು ಪ್ರಕೃತಿ ವಿಕೋಪಗಳಿಂದ ರೈತರಿಗೆ ತಾವು ಬೆಳೆದಂತಹ ಬೆಳೆಯಲ್ಲಿ ನಷ್ಟಗಳು ಉಂಟಾದರೆ, ಅದನ್ನು ನೀವು ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ನೇರವಾಗಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರವು ಹಣವನ್ನು ಜಮಾ ವರ್ಗಾವಣೆ ಮಾಡುತ್ತದೆ.
ಇದನ್ನೂ ಕೂಡ ಓದಿ : Subsidy Loan : ರೈತರಿಗೆ ಹೈನುಗಾರಿಕೆ ಮಾಡಲು ಸಬ್ಸಿಡಿ ಸಹಿತ 2 ಲಕ್ಷ ರೂಪಾಯಿ ಸಾಲ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕೆಲವೇ ಜಿಲ್ಲೆಗಳಲ್ಲಿ ಬೆಳೆವಿಮೆ(Crop Insurance) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ. ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣ ಸಂರಕ್ಷಣೆ(SAMRAKSHANE) ಜಾಲತಾಣಕ್ಕೆ ಭೇಟಿ ನೀಡಿ ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.
ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ಲಿಂಕ್ :- ಸಂರಕ್ಷಣೆ(SAMRAKSHANE)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ; ಮರಕ್ಕೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- ಪ್ರಿಯಕರನಿಗೆ ಬೆತ್ತಲೆ ಫೋಟೋ ಕಳಿಸಿದ 19 ರ ಯುವತಿಗೆ ಬ್ಲಾಕ್ ಮೇಲರ್ ಕಾಟ – ಹಣಕ್ಕೆ ಬೇಡಿಕೆ
- ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು : ಸ್ವಿಮ್ಮಿಂಗ್ ಪೂಲ್ನಲ್ಲಿ ತೇಲುತ್ತಿತ್ತು ಮೃತದೇಹ
- Horoscope Today : 26 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡಿಕೆಶಿಗೂ ನನಗೂ ಹೋಲಿಕೆ ಮಾಡಬೇಡಿ : ನನಗೆ ಮಾತಿನ ಚಪಲ, ಅವರಿಗೆ ಲೂಟಿ ಚಪಲ – ಡಿಕೆ ಬ್ರದರ್ಸ್ ವಿರುದ್ಧ ಹೆಚ್ ಡಿಕೆ ಕೆಂಡ
- ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!
- ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು : ಎಚ್.ಡಿ ಕುಮಾರಸ್ವಾಮಿ
- ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್
- ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಹುಷಾರ್ – ಕಠಿಣ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸ್!
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ‘ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ: ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?’
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ



















