Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್

Crop Insurance : ನಮಸ್ಕಾರ ಸ್ನೇಹಿತರೇ, ಮುಂಗಾರು ಬೆಳೆ ವಿಮೆಯ ಅರ್ಜಿ ಸಲ್ಲಿಕೆಯು ಈಗಾಗಲೇ ಆರಂಭವಾಗಿದ್ದು, ಮೊದಲ ಹಂತದಲ್ಲಿ ಈ ಜಿಲ್ಲೆಯವರು ಬೆಳೆ ವಿಮೆಯನ್ನು ತುಂಬಬಹುದಾಗಿದೆ ಎಂದು ತಿಳಿಸಲಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು.? ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

2024-25 ನೇ ಸಾಲಿನ ಮುಂಗಾರು ಬೆಳೆ ವಿಮೆಯು ಈಗಾಗಲೇ ಪ್ರಾರಂಭಿಸಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಕೊನೆಯ ದಿನಾಂಕವನ್ನು ಕೂಡ ಬಿಡುಗಡೆ ಮಾಡಲಾಗಿದೆ. ನೀವು ರೈತರಾಗಿದ್ದರೆ, ನೀವು ಕೂಡ ಬೆಳೆ ವಿಮೆಯನ್ನು(Crop Insurance) ಮಾಡಿಸುವುದು ಎಷ್ಟು ಸೂಕ್ತ ಎನ್ನುವುದನ್ನು ತಿಳಿದುಕೊಳ್ಳಿ.

ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ಅರ್ಹ ಎಲ್ಲಾ ರೈತರಿಗೆ ಬೆಳೆ ವಿಮೆಯನ್ನು ಮಾಡಿಸಲು ಕೊನೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿರುತ್ತದೆ. ಫಸಲ್ ಬಿಮಾ ಯೋಜನೆ ಅಡಿ ಯಾವುದೇ ರೀತಿಯ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿ ಅಥವಾ ಬೆಳೆ ನಷ್ಟ ಉಂಟಾದಲ್ಲಿ ಅರ್ಹ ಫಲಾನುಭವಿ ರೈತರಿಗೆ ಆರ್ಥಿಕವಾಗಿ ಭದ್ರತೆಯನ್ನು ನೀಡುವುದು ಫಸಲ್ ಬಿಮಾ ಯೋಜನೆಯ(Fasal Bima Yojana) ಮುಖ್ಯ ಉದ್ದೇಶವಾಗಿರುತ್ತದೆ.

ಇದನ್ನೂ ಕೂಡ ಓದಿ : Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ

ಪ್ರಕೃತಿ ವಿಕೋಪಗಳಿಂದ ಅಂದರೆ ಅತಿಯಾದ ಮಳೆ ಅಥವಾ ಬರಗಾಲದಿಂದ ಉಂಟಾಗುವ ಬೆಳೆಹಾನಿಗೆ ಪ್ರತಿ ಹೆಕ್ಟರ್ ಭೂಮಿಗೆ ₹29,000 ದಿಂದ ₹86,000 ರೂಪಾಯಿಗಳವರೆಗೆ ಆರ್ಥಿಕ ನೆರವನ್ನು ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ನೀಡಲಾಗುತ್ತದೆ. ಪ್ರತಿ ವರ್ಷವೂ ಕೂಡ ರೈತರು ಬೆಳೆ ವಿಮೆಯನ್ನು ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ಇದರಿಂದ ರೈತರು ಬರಗಾಲದ ಸಮಯದಲ್ಲಿ ಉಂಟಾಗುವ ಬೆಳೆಹಾನಿಯಿಂದ ಉಂಟಾಗುವ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.

ಫಸಲ್ ಬಿಮಾ ಯೋಜನೆಯ (Fasal Bima Yojana) ಹಣ ಹೇಗೆ ಪಡೆದುಕೊಳ್ಳಬೇಕು.?

ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ ಅಥವಾ ಬರಗಾಲ ಸೇರಿದಂತೆ ಇನ್ನೂ ಹಲವಾರು ಪ್ರಕೃತಿ ವಿಕೋಪಗಳಿಂದ ರೈತರಿಗೆ ತಾವು ಬೆಳೆದಂತಹ ಬೆಳೆಯಲ್ಲಿ ನಷ್ಟಗಳು ಉಂಟಾದರೆ, ಅದನ್ನು ನೀವು ಫಸಲ್ ಬಿಮಾ ಯೋಜನೆಯ(Fasal Bima Yojana) ಅಡಿಯಲ್ಲಿ ನೇರವಾಗಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಸರ್ಕಾರವು ಹಣವನ್ನು ಜಮಾ ವರ್ಗಾವಣೆ ಮಾಡುತ್ತದೆ.

ಇದನ್ನೂ ಕೂಡ ಓದಿ : Subsidy Loan : ರೈತರಿಗೆ ಹೈನುಗಾರಿಕೆ ಮಾಡಲು ಸಬ್ಸಿಡಿ ಸಹಿತ 2 ಲಕ್ಷ ರೂಪಾಯಿ ಸಾಲ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ಕೆಲವೇ ಜಿಲ್ಲೆಗಳಲ್ಲಿ ಬೆಳೆವಿಮೆ(Crop Insurance) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ. ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣ ಸಂರಕ್ಷಣೆ(SAMRAKSHANE) ಜಾಲತಾಣಕ್ಕೆ ಭೇಟಿ ನೀಡಿ ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.

ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ ಲಿಂಕ್ :- ಸಂರಕ್ಷಣೆ(SAMRAKSHANE)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply