Crop Survey 2024 : ಬೆಳೆ ವಿಮೆ ಪರಿಹಾರ ಹಣ ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ಬೆಳೆಯ ಜಿಪಿಆರ್ಎಸ್ ಮಾಡುವುದು ಕಡ್ಡಾಯ.! ಈಗಲೇ ನಿಮ್ಮ ಬೆಳೆಯ ಜಿಪಿಆರ್ಎಸ್ ಮಾಡಿಕೊಳ್ಳಿ.!

Crop Survey 2024 : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಬೆಳೆ ವಿಮೆ ಜಮಾ ಆಗಬೇಕೆಂದರೆ ನಿಮ್ಮ ಸ್ಟೇಟಸ್ ಕಡ್ಡಾಯವಾಗಿ ಹೀಗಿರಬೇಕಾಗುತ್ತದೆ.! ಬೆಳೆ ವಿಮೆ ಜಮಾ ಆಗುವುದು ಯಾವಾಗ.? ಯಾರ ಖಾತೆಗೆ ಜಮಾ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

2024ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆ ಪರಿಹಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರದ ನಿಯಮದಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ಅಂದ್ರೆ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಮಾತ್ರ ಬೆಳೆ ವಿಮೆ ಪರಿಹಾರ ಹಣ ವರ್ಗಾವಣೆ ಆಗುತ್ತಿದ್ದು, ನಿಮ್ಮ ಸ್ಟೇಟಸ್ ಹೀಗಿದ್ದರೆ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾವಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.!

ಬೆಳೆವಿಮೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ನೀವು ಮಾಡಿರುವಂತಹ ಬೆಳೆಯ ಜಿಪಿಆರ್ಎಸ್ ಸ್ಟೇಟಸ್ ಅಪ್ರುವಲ್ ಇದ್ದಾಗ ಮಾತ್ರ ನಿಮ್ಮ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗುತ್ತದೆ..

Crop servey 2024 – ಇಲ್ಲಿ ಕ್ಲಿಕ್ ಮಾಡಿ

ನೀವು ಕೇವಲ ಮೊಬೈಲ್ ನಂಬರ್ ಬಳಸಿ ನಿಮ್ಮ ಬೆಳೆವಿಮೆಯ ಸ್ಟೇಟಸ್ ಹೇಗೆ ಚೆಕ್ ಮಾಡಿಕೊಳ್ಳುವುದು.?

SAMRAKSHANE – ಸಂರಕ್ಷಣೆ

2023 ನೇ ಸಾಲಿನಲ್ಲಿ ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಬೆಳೆ ವಿಮೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಲು ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ. ಹಾಗೆ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ನೀವು ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಕೂಡ ಓದಿ : Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!

ನೀವು ಮಾಡಿಸಿರುವಂತಹ ಬೆಳೆ ವಿಮೆಯ ಜಿಪಿಆರ್ಎಸ್ ಅಪ್ರುವಲ್ ಆಗಿದೆಯಾ.? ಇಲ್ವಾ.? ಎನ್ನುವುದನ್ನು ಹೇಗೆ ಚೆಕ್ ಮಾಡಿಕೊಳ್ಳುವುದು.?

ಇಲ್ಲಿ ಕ್ಲಿಕ್ ಮಾಡಿBele Darshak 2024-2025

ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ನಲ್ಲಿ ಈ ದರ್ಶಕ ಯಾಪ್ ಇನ್ಸ್ಟಾಲ್ ಮಾಡಿಕೊಂಡು ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಈ Bele Darshak 2024-2025 ಮೊಬೈಲ್ ಆಪ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ನಿಮ್ಮ ಹೊಲದ ಪಹಣಿ ಸಂಖ್ಯೆ ಎಂಟರ್ ಮಾಡುವ ಮುಖಾಂತರ ನಿಮ್ಮ ಜಿಪಿಆರ್ಎಸ್ ಸ್ಟೇಟಸ್ ನ್ನು ಚೆಕ್ ಮಾಡಿಕೊಳ್ಳಬಹುದು..

ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಂಡಾಗ ಅಪ್ರುವಲ್ ಎಂದು ಇದ್ದಾಗ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮಾ ಆಗುತ್ತದೆ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೆಳೆವಿಮೆ ಪರಿಹಾರ ಹಣ ವರ್ಗಾವಣೆ ಆಗುವುದಿಲ್ಲ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply