DHWFS Recruitments : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

Spread the love

DHWFS Recruitments : ನಮಸ್ಕಾರ ಸ್ನೇಹಿತರೇ, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಸ್ಪೆಷಲಿಸ್ಟ್‌ ಡಾಕ್ಟರ್ಸ್‌, ನರ್ಸಿಂಗ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ

ಇಲಾಖೆ ಹೆಸರು :- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ಹುದ್ದೆಗಳ ಸಂಖ್ಯೆ :- 14
ಹುದ್ದೆಗಳ ಹೆಸರು :- ತಜ್ಞ ವೈದ್ಯರು, ನರ್ಸಿಂಗ್ ಅಧಿಕಾರಿ.
ಉದ್ಯೋಗ ಸ್ಥಳ :- ಕೊಪ್ಪಳ (ಕರ್ನಾಟಕ)
ಅಪ್ಲಿಕೇಶನ್ ಮೋಡ್ :- ಆನ್‌ಲೈನ್ ಮೋಡ್

WhatsApp Group Join Now

ಹುದ್ದೆಗಳ ವಿವರ :-

• ಅರಿವಳಿಕೆ ತಜ್ಞ : 01
• ಮಕ್ಕಳ ತಜ್ಞ : 01
• ವಿಕಿರಣಶಾಸ್ತ್ರಜ್ಞ : 01
• ನರ್ಸಿಂಗ್ ಅಧಿಕಾರಿ : 11

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ವೇತನ ಶ್ರೇಣಿ :-

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹15,555/- ರಿಂದ ₹1,30,000/- ರೂಪಾಯಿಯವರೆಗೆ ಸಂಬಳ ನೀಡಲಾಗುವುದು.

ವಯೋಮಿತಿ :-

ಅಭ್ಯರ್ಥಿಯು 30 ಅಕ್ಟೋಬರ್‌ 2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.

ವಿದ್ಯಾರ್ಹತೆ :-

• ಅರಿವಳಿಕೆ ತಜ್ಞ : DA, DNB, MD.
• ಮಕ್ಕಳ ತಜ್ಞ : DCH, DNB, MD.
• ವಿಕಿರಣಶಾಸ್ತ್ರಜ್ಞ : MD.
• ನರ್ಸಿಂಗ್ ಅಧಿಕಾರಿ : B.Sc , GNM.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಆಯ್ಕೆ ವಿಧಾನ :-

ಮೆರಿಟ್ ಪಟ್ಟಿ ಮತ್ತು ಸಂದರ್ಶನ.

ಹೇಗೆ ಅರ್ಜಿ ಸಲ್ಲಿಸುವುದು.?

koppal.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
• ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
• ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
• ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
• ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
• ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
• ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
• ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.

ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

ಪ್ರಮುಖ ದಿನಾಂಕಗಳು :-

• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 14 ಅಕ್ಟೋಬರ್‌ 2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 30 ಅಕ್ಟೋಬರ್‌ 2024

WhatsApp Group Join Now

Spread the love

Leave a Reply