ನಮಸ್ಕಾರ ಸ್ನೇಹಿತರೇ, ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.?
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಮದುವೆಗೂ ಮುನ್ನ ವರ-ವಧು ಪರಸ್ಪರರ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಹಾಗಾಗಿ ಕೆಲವೊಂದು ವೈದ್ಯಕೀಯ ಪರೀಕ್ಷೆಯನ್ನು ಅವಶ್ಯವಾಗಿ ಮಾಡಿಕೊಳ್ಳಬೇಕು. ಮನುಸ್ಸು ಹೊಂದಾಣಿಗೆ ಎಷ್ಟು ಮುಖ್ಯವೊ ಹಾಗೆ ಮದುವೆಗೂ ಮುನ್ನ ರಕ್ತದ ಗುಂಪು ತಿಳಿದಿರಬೇಕು. ರಕ್ತದ ಗುಂಪಿನಲ್ಲಿ ಹೊಂದಾಣಿಕೆ ಆಗದಿದ್ದರೆ, ಹುಟ್ಟುವ ಮಗುವಿಗೆ ಅನಿಮಿಯಾ ಸಮಸ್ಯೆ ಕಾಡುವ ಸಾಧ್ಯತೆಯಿರುತ್ತದೆ. ಮೊದಲೇ ಬ್ಲಡ್ ಗ್ರೂಪ್ ತಿಳಿದಿದ್ದರೆ ಗರ್ಭಿಣಿಯಾದಾಗ ವೈದ್ಯರ ಸಲಹೆ ಪಡೆಯಬಹುದು.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಹೆಚ್ ಐವಿ ಪರೀಕ್ಷೆ ಕೂಡ ಮಾಡಿಸಿಕೊಳ್ಳಬೇಕು. ಹೆಚ್ ಐವಿ ಪೀಡಿತ ವ್ಯಕ್ತಿಯನ್ನು ಮದುವೆಯಾಗದಿರುವುದು ಒಳ್ಳೆಯದು. ವಧು-ವರರು ವಿಡಿಆರ್ ಎಲ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಲೈಂಗಿಕ ಸಮಸ್ಯೆ, ರೋಗಗಳಿದ್ದರೆ ಇದರಿಂದ ತಿಳಿಯುತ್ತದೆ. ರೋಗ ಪೀಡಿತ ವ್ಯಕ್ತಿ ಜೊತೆ ಸಂಬಂಧ ಬೆಳೆಸಿದ್ರೆ ಸಂಗಾತಿಗೂ ಇದು ಹರಡುತ್ತದೆ. ಹುಟ್ಟುವ ಮಗುವಿನ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆಯಿದೆ.