Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.
ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.
ಎಸ್ಡಿಆರ್ಎಫ್ ಹಾಗು ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್ಲೈನ್ – ಪರಿಹಾರ (ಇನ್ಪುಟ್ ಸಬ್ಸಿಡಿ) ಪಾವತಿ ವಿವರಗಳು
ನಿಮಗೆ ಭೂಮಿ ಆನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು
- ದಿನಕ್ಕೆ ಎರಡು ಸಿಗರೇಟ್ ಮಾತ್ರ! ಈ ಸುಳ್ಳು ಎಷ್ಟು ಅಪಾಯಕಾರಿ ಗೊತ್ತಾ?
- ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣ ಸೇರಿದ ಮಗಳು ಕೀರ್ತಿ!
- ಮದುವೆಯಾಗಿ ಮಕ್ಕಳಿದ್ದರೂ ಅನೈತಿಕ ಸಂಬಂಧ- ದುರಂತ ಅಂತ್ಯ ಕಂಡ ಜೋಡಿ!
- ಸೆಕ್ಸ್ ಗೆ ಅಡ್ಡಿಯಾಗುತ್ತಿದ್ದಾನೆ ಅಂತ 1 ವರ್ಷದ ಮಗನನ್ನೇ ಹೊಡೆದು ಕೊಂದ ಪಾಪಿ ತಂದೆ
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ



















