Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Drought Relief Fund : ನಮಸ್ಕಾರ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ಬರ ಪರಿಹಾರ ಜಮಾ ಆಗಿದೆ. ಹೌದು, ನಿಮಗೆ ಎಷ್ಟು ಜಮಾ ಆಗಿದೆ.? ಎನ್ನುವುದನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂತೀರಾ ಇಲ್ಲಿದೆ ಮಾಹಿತಿ.

ಬರಗಾಲ ಪರಿಹಾರದ ಎರಡನೇ ಕಂತಿನ ಈಗಾಗಲೇ ಕೆಲವು ಜಿಲ್ಲೆಗಳ ರೈತರ ಖಾತೆಗೆ ಹಣ ಜಮೆ ಆಗಿದೆ. ಹೌದು, ಈಗ ಉಳಿದ ಜಿಲ್ಲೆಗಳ ರೈತರಿಗೂ ಜಮೆ ಮಾಡಲಾಗುತ್ತಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಬರ ಪರಿಹಾರದ ಮೊದಲ ಕಂತಿನ ನಾಲ್ಕೈದು ತಿಂಗಳ ಹಿಂದೆ ₹2000 ಜಮೆ ಮಾಡಲಾಗಿತ್ತು. ಈಗ ಪ್ರತಿ ರೈತರಿಗೆ ಹತ್ತರಿಂದ ₹15,000 ವರೆಗೆ ಜಮಾ ಮಾಡಲಾಗುತ್ತಿದೆ. ಇದು ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ ಆಗುತ್ತಿದೆ ಎಂಬುದನ್ನು ಇಲ್ಲಿ ನೋಡೋಣ.

ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಯಾವಗಳಿಗೆ ಎಷ್ಟು ಪರಿಹಾರ ಜಮೆ ಆಗಿದೆ ಎಂಬುದನ್ನ ಇಲ್ಲಿ ತಿಳಿದುಕೊಳ್ಳೋಣ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್‌ಗೆ ಪರಿಹಾರ ಮೊತ್ತವನ್ನು ನಿಗದಿಪಡಿಸಿದೆ. ಮಳೆಯಾಶ್ರಿತ ಹಾಗೂ ಕುಷ್ಕಿ ಬೆಳೆಗೆ ₹8,500 ರೂಪಾಯಿ ನಿಗದಿಪಡಿಸಲಾಗಿದೆ. ನೀರಾವರಿ ಬೆಳೆಗೆ ₹17,000 ರೂಪಾಯಿ ನಿಗದಿಪಡಿಸಲಾಗಿದೆ. ಹಾಗು ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ₹22,500 ರೂಪಾಯಿಗಳವರೆಗೆ ಪರಿಹಾರ ನೀಡಲು ನಿಗದಿ ಪಡಿಸಲಾಗಿದೆ.

ಎಸ್‌ಡಿಆರ್‌ಎಫ್ ಹಾಗು ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಆಯಾ ಬೆಳೆಗಳಿಗೆ ಅನುಗುಣವಾಗಿ ಮಳೆಯಾಶ್ರಿತ ಬೆಳೆಗೆ ಹಾಗೂ ನೀರಾವರಿ ಬೆಳೆಗೆ 10 ರಿಂದ 15 ಸಾವಿರದವರೆಗೆ ರೈತರ ಖಾತೆಗೆ ಜಮೆ ಆಗಲಿದೆ. ಇದು ನಿಮ್ಮ ಖಾತೆಗೆ ಎಷ್ಟು ಜಮಾ ಆಗಿದೆ ಎಂಬುದನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ರಾ? ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.

ಈ ಲಿಂಕ್ ಕ್ಲಿಕ್ ಮಾಡಿ : BHOOMI ONLINE – PARIHARA (INPUT SUBSIDY) PAYMENT DETAILS/ಭೂಮಿ ಆನ್‌ಲೈನ್ – ಪರಿಹಾರ (ಇನ್‌ಪುಟ್ ಸಬ್ಸಿಡಿ) ಪಾವತಿ ವಿವರಗಳು

ನಿಮಗೆ ಭೂಮಿ ಆನ್ ಪರಿಹಾರ ಇನ್‌ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡಿ. ಹಣ ಜಮೆ ಆಗಿದೆಯೋ ಇಲ್ಲವೋ ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply