e-shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ | ಬಂಪರ್ ಕೊಡುಗೆ ಘೋಷಿಸಿದ ಕೇಂದ್ರ ಸರ್ಕಾರ.!

e-shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಇ-ಶ್ರಮ್ ಕಾರ್ಡ್ ಪರಿಚಯಿಸಿದೆ. ಇ-ಶ್ರಮ್ ಕಾರ್ಡ್ ಇರುವವರಿಗೆ ಪ್ರತಿ ತಿಂಗಳು ₹3,000/- ರೂಪಾಯಿ ಹಣ ಸಿಗುತ್ತದೆ. ಜೊತೆಗೆ ಇ-ಶ್ರಮ್ ಕಾರ್ಡ್ ಇದ್ದವರಿಗೆ ಮತ್ತೆ ಬೇರೆ ಏನೆಲ್ಲ ಸೌಲಭ್ಯ ಸಿಗುತ್ತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ

WhatsApp Group Join Now

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2021ರಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಮ್ ಪೋರ್ಟಲ್ ಪ್ರಾರಂಭಿಸಿದೆ. ವಲಸೆ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಅನುಕೂಲವಾಗುವಂತೆ ಪೋರ್ಟಲ್ ಪ್ರಾರಂಭಿಸಲಾಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾರಾದರೂ ಕೂಡ ಇ-ಶ್ರಮ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಇ-ಶ್ರಮ್ ಕಾರ್ಡ್ ಮೂಲಕ ವಿವಿಧ ಯೋಜನೆಗಳನ್ನ ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು 60 ವರ್ಷಗಳ ನಂತರ ಪಿಂಚಣಿ, ಮರಣ ವಿಮೆ ಮತ್ತು ಅಂಗವೈಕಲ್ಯ ಸಂದರ್ಭದಲ್ಲಿ ಆರ್ಥಿಕ ಸಹಾಯದಂತಹ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳು ದೇಶದಾದ್ಯಂತ ಮಾನ್ಯವಾಗಿರುವ 12 ಅಂಕೆಯ ಸಂಖ್ಯೆಯನ್ನು ಪಡೆಯುತ್ತಾರೆ.

WhatsApp Group Join Now

ಇದನ್ನೂ ಕೂಡ ಓದಿ : Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ – ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಡಿಯಲ್ಲಿ ಇ-ಶ್ರಮ್ ಪೋರ್ಟಲ್ ಗೆ ಸೇರುವ ಕೆಲಸಗಾರರು ₹2 ಲಕ್ಷ ರೂಪಾಯಿ ವಿಮಾ ಲಾಭ ಸಿಗಲಿದೆ. ವಿಮೆಗಾಗಿ ಪ್ರೀಮಿಯಂ ಪಾವತಿಸುವ ಅಗತ್ಯ ಇಲ್ಲ. ವಾಸ್ತವವಾಗಿ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಸಂಪೂರ್ಣ ಅಂಗವಿಕಲರಾದರೆ ₹2 ಲಕ್ಷ ರೂಪಾಯಿ ವಿಮಾ ಮೊತ್ತ ಹಾಗು ಮತ್ತೊಂದಡೆ ಭಾಗಶಃ ಅಂಗವೈಕಲ್ಯಕ್ಕೆ ₹1 ಲಕ್ಷ ರೂಪಾಯಿ ವಿಮೆ ಲಭ್ಯಲಿದೆ. ಇ-ಶ್ರಮ್ ಕಾರ್ಡ್ ನೋಂದಣಿಗಾಗಿ ನೀವು ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply