e-shram Card : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಇ-ಶ್ರಮ್ ಕಾರ್ಡ್ ಪರಿಚಯಿಸಿದೆ. ಇ-ಶ್ರಮ್ ಕಾರ್ಡ್ ಇರುವವರಿಗೆ ಪ್ರತಿ ತಿಂಗಳು ₹3,000/- ರೂಪಾಯಿ ಹಣ ಸಿಗುತ್ತದೆ. ಜೊತೆಗೆ ಇ-ಶ್ರಮ್ ಕಾರ್ಡ್ ಇದ್ದವರಿಗೆ ಮತ್ತೆ ಬೇರೆ ಏನೆಲ್ಲ ಸೌಲಭ್ಯ ಸಿಗುತ್ತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2021ರಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಮ್ ಪೋರ್ಟಲ್ ಪ್ರಾರಂಭಿಸಿದೆ. ವಲಸೆ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಅನುಕೂಲವಾಗುವಂತೆ ಪೋರ್ಟಲ್ ಪ್ರಾರಂಭಿಸಲಾಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾರಾದರೂ ಕೂಡ ಇ-ಶ್ರಮ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಇ-ಶ್ರಮ್ ಕಾರ್ಡ್ ಮೂಲಕ ವಿವಿಧ ಯೋಜನೆಗಳನ್ನ ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು 60 ವರ್ಷಗಳ ನಂತರ ಪಿಂಚಣಿ, ಮರಣ ವಿಮೆ ಮತ್ತು ಅಂಗವೈಕಲ್ಯ ಸಂದರ್ಭದಲ್ಲಿ ಆರ್ಥಿಕ ಸಹಾಯದಂತಹ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳು ದೇಶದಾದ್ಯಂತ ಮಾನ್ಯವಾಗಿರುವ 12 ಅಂಕೆಯ ಸಂಖ್ಯೆಯನ್ನು ಪಡೆಯುತ್ತಾರೆ.
ಇದನ್ನೂ ಕೂಡ ಓದಿ : Car Scheme Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೆ – ಹೊಸ ಕಾರ್ ಖರೀದಿಸಲು 3 ಲಕ್ಷ ಹಣ ಉಚಿತ.!
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಡಿಯಲ್ಲಿ ಇ-ಶ್ರಮ್ ಪೋರ್ಟಲ್ ಗೆ ಸೇರುವ ಕೆಲಸಗಾರರು ₹2 ಲಕ್ಷ ರೂಪಾಯಿ ವಿಮಾ ಲಾಭ ಸಿಗಲಿದೆ. ವಿಮೆಗಾಗಿ ಪ್ರೀಮಿಯಂ ಪಾವತಿಸುವ ಅಗತ್ಯ ಇಲ್ಲ. ವಾಸ್ತವವಾಗಿ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಸಂಪೂರ್ಣ ಅಂಗವಿಕಲರಾದರೆ ₹2 ಲಕ್ಷ ರೂಪಾಯಿ ವಿಮಾ ಮೊತ್ತ ಹಾಗು ಮತ್ತೊಂದಡೆ ಭಾಗಶಃ ಅಂಗವೈಕಲ್ಯಕ್ಕೆ ₹1 ಲಕ್ಷ ರೂಪಾಯಿ ವಿಮೆ ಲಭ್ಯಲಿದೆ. ಇ-ಶ್ರಮ್ ಕಾರ್ಡ್ ನೋಂದಣಿಗಾಗಿ ನೀವು ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!
- Gruhalakshmi Scheme : 2 ತಿಂಗಳ ಬಾಕಿ ಹಣ ಒಂದೇ ಬಾರಿ ಬ್ಯಾಂಕ್ ಖಾತೆಗೆ ಜಮೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ.!
- Google Pay Loan : ಗೂಗಲ್ ಪೇ ಇದ್ದವರಿಗೆ 1 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ.! ಬೇಕಾಗುವ ದಾಖಲೆಗಳೇನು.?
- Gold Rate : ಮತ್ತೆ ಕುಸಿತ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ರೇಟ್.?
- Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ.! ಯಾವೆಲ್ಲಾ ಯೋಜನೆಗಳು.?
- Kisan Credit Card : ರೈತರಿಗೆ ಗುಡ್ ನ್ಯೂಸ್.! ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಹೇಗೆ ಪಡೆಯುವುದು.?
- Subsidy Scheme For Farmer : ರೈತರಿಗೆ ಸಿಹಿಸುದ್ಧಿ : ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಸರ್ಕಾರದಿಂದ ಶೇ. 50 ರಷ್ಟು ಸಬ್ಸಿಡಿ.! ಸಂಪೂರ್ಣ ಮಾಹಿತಿ
- PM Kisan Samman Nidhi : ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಬಿಡುಗಡೆ.? ಬೇಗ ಈ ಕೆಲಸ ಮಾಡಿಕೊಳ್ಳಿ.
- Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
- Gold Rate Today : ಚಿನ್ನಪ್ರಿಯರಿಗೆ ಸಿಹಿಸುದ್ಧಿ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
- Udyogini Scheme : ಎಲ್ಲಾ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು – ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ
- ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- Subsidy Scheme : ಮಿನಿ ಟ್ರ್ಯಾಕ್ಟರ್, ಟಿಲ್ಲರ್ ಖರೀದಿಗೆ 90% ವರೆಗೆ ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Railway Recruitment : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,558 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಎಷ್ಟು ಸಂಬಳ ಸಿಗುತ್ತೆ.?
- Rain Alert : 40 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ.! ಹವಾಮಾನ ಇಲಾಖೆ ಮುನ್ಸೂಚನೆ.!
- Subsidy Scheme : ರೈತರಿಗೆ ಮತ್ತೊಂದು ಸಿಹಿಸುದ್ಧಿ – ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ.ವರೆಗೆ ಸಬ್ಸಿಡಿ.!