e-Shram Card : ನಮಸ್ಕಾರ ಸ್ನೇಹಿತರೇ, ಇ-ಶ್ರಮ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ (e-shram) ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅರ್ಹ ಮತ್ತು ಇ-ಶ್ರಮದಲ್ಲಿ (e-shram) ನೋಂದಾಯಿಸಿಕೊಂಡಿರುವ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಇಲಾಖೆ ಸೂಚಿಸಿದೆ.
ಇನ್ನೂ ಹೆಚ್ಚಿನ ಮಾಹಿತಿಗಳಿಗಾಗಿ ಶುಲ್ಕ ರಹಿತ ದೂರವಾಣಿ ಸಂಖ್ಯೆ : 1800- 425-9339 ಅಥವಾ ಇಲಾಖೆಯ ಸಹಾಯವಾಣಿ 1967ಕ್ಕೆ, ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ಒಳಗೆ ಕರೆ ಮಾಡಬಹುದು ಎಂದು ತಿಳಿಸಿದೆ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ































