Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

Spread the love

Farm Pond : ನಮಸ್ಕಾರ ಸ್ನೇಹಿತರೇ, ಸರ್ಕಾರದ ಹಲವು ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಸಬ್ಸಿಡಿ ದೊರೆಯುತ್ತಿದ್ದು, ಇದೀಗ ಕೆಲವು ರೈತರಿಗೆ ಕೃಷಿ ಕೆಲಸಕ್ಕಾಗಿ ಸಹಾಯವಾಗಲೆಂದು ಸಬ್ಸಿಡಿ ದರದಲ್ಲಿ ಕೃಷಿ ಹೊಂಡ ದೊರೆಯಲಿದ್ದು, ಯಾವ ರೈತರಿಗೆಲ್ಲಾ ಈ ಭಾಗ್ಯ ಸಿಗಲಿದೆ.? ಹಾಗೆಯೇ ಈ ಕೃಷಿ ಹೊಂಡ ಸಬ್ಸಿಡಿ ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme

ಈ ಕೃಷಿ ಹೊಂಡದ (Farm Pond) ಬಗ್ಗೆ ನೀವು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕೆಂದರೆ ನಿಮ್ಮ ಹತ್ತಿರವಿರುವ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇವಲ ಇಂತಿಷ್ಟು ಕೃಷಿ ಹೊಂಡಗಳು ಸಬ್ಸಿಡಿ ದರದಲ್ಲಿ ದೊರೆಯಲಿದ್ದು, ಇದರಿಂದಾಗಿ ಏಕಕಾಲಕ್ಕೆ ಎಲ್ಲ ರೈತರಿಗೆ ಈ ಕೃಷಿ ಹೊಂಡ ಯೋಜನೆಯ ಭಾಗ್ಯ ಸಿಗುವುದಿಲ್ಲ.

WhatsApp Group Join Now

ನೀವು ಕೃಷಿ ಹೊಂಡದ (Farm Pond) ಪಡೆಯಲು ಅರ್ಹ ರೈತರಾಗಿದ್ದಾರೆ, ಮೊದಲು ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆಯಾ.? ಎಂದು ಮೊದಲು ತಿಳಿದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಮ್ಮ ಊರಿನಲ್ಲಿ ಈ ವರ್ಷದ ಕೃಷಿ ಹೊಂಡದ ಅರ್ಜಿ ಆಹ್ವಾನಿಸಿದರೆ ಅರ್ಹ ರೈತ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.

WhatsApp Group Join Now

ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಜಮೀನಿನ ಪಹಣಿ
  • ಬ್ಯಾಂಕ್ ಪಾಸ್ ಬುಕ್
  • ರೈತರ ಫ್ರೂಟ್ಸ್ ಐಡಿ (FID) ಕಡ್ಡಾಯವಾಗಿದೆ.
  • ಇತ್ತೀಚಿನ ಭಾವಚಿತ್ರ
  • ಈ ಹಿಂದೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು.

ಮೊದಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿದ ನಂತರ ನೀವು ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಇಲ್ಲವಾದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುವುದಿಲ್ಲ ಎಂದರ್ಥ.! ಕೃಷಿ ಭಾಗ್ಯ ಯೋಜನೆಯಡಿ ನೀರು ಸಂಗ್ರಹಣೆಗೆ ಕೃಷಿಹೊಂಡ ನಿರ್ಮಾಣ, ನೀರು ಸೋರಿಕೆ ತಡೆಯಲು ಪಾಲಿಥಿನ್ ಹೊದಿಕೆ, ಕೆರೆಯಿಂದ ನೀರು ಹರಿಸಲು ಡೀಸೆಲ್ ಪಂಪ್ ಸೆಟ್, ಬೆಳೆಗೆ ನೀರು ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಲಾಗುವುದು. ಹಾಗು 100 ಕೋಟಿ ವೆಚ್ಚದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಒದಗಿಸಲಾಗುವುದು.

ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply