Farmer RTC : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ಜಮೀನುಗಳ ಮಾಲೀಕರಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿಗೊಳಿಸಿದ್ದು, ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಹೊಸ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಜಮೀನಿನ ಮಾಲೀಕರು ತಪ್ಪದೇ ಕಡ್ಡಾಯವಾಗಿ ಈ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಇಲ್ಲಾಂದ್ರೆ ನಿಮ್ಮ ಜಮೀನು, ನಿಮ್ಮ ಆಸ್ತಿಗೆ ಸರ್ಕಾರ ಜವಾಬ್ದಾರಿಯಾಗಿ ಇರುವುದಿಲ್ಲ ಎನ್ನುವುದನ್ನ ರಾಜ್ಯ ಕಂದಾಯ ಇಲಾಖೆ ಮತ್ತು ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಅಂದ್ರೆ ಸರ್ವೆ ಡಿಪಾರ್ಟ್ಮೆಂಟ್ ಕೂಡ ರಾಜ್ಯದ ಎಲ್ಲ ರೈತರಿಗೆ ಸ್ಪಷ್ಟಪಡಿಸಿದೆ.
ಇದನ್ನೂ ಕೂಡ ಓದಿ : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.?
ಕರ್ನಾಟಕದಲ್ಲಿರುವ ಪ್ರತಿಯೊಬ್ಬ ಪಹಣಿ ಹೊಂದಿರುವ ರೈತರು ಕಡ್ಡಾಯವಾಗಿ ಇದೇ ಜುಲೈ 31 ರ ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಇಲ್ಲಾಂದ್ರೆ ಸರ್ಕಾರದಿಂದ ದೊರೆಯುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಹಣ ಇನ್ನು ಮುಂದೆ ನಿಮಗೆ ಸಿಗುವುದಿಲ್ಲ. ಸಬ್ಸಿಡಿ ಕೃಷಿ ಯಂತ್ರೋಪಕರಣಗಳು ಕೂಡ ನಿಮಗೆ ಲಭ್ಯವಿರುವುದಿಲ್ಲ. ಹನಿ ನೀರಾವರಿ ಮತ್ತು ತುಂತುರು ನೀರಾವರಿ ಸಬ್ಸಿಡಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ. ಸಬ್ಸಿಡಿ ಬೀಜಗಳು ಸೇರಿದಂತೆ ಗಂಗಾ ಕಲ್ಯಾಣ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಯಾವುದೇ ಯೋಜನೆಗಳ ಲಾಭಗಳು ಇನ್ನು ಮುಂದೆ ನಿಮಗೆ ಸಿಗುವುದಿಲ್ಲ.
ಯಾರದ್ದೋ ಜಮೀನನ್ನ ಮತ್ತೊಬ್ಬರು ಲಪಟಾಯಿಸಿದನ್ನ ತಡೆಯುವುದಕ್ಕೆ, ಬೆಳೆನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ ಅಂತ ತಿಳಿಸಲಾಗಿದೆ. ರಾಜ್ಯದಾದ್ಯಂತ ನಾಲ್ಕು ಕೋಟಿಗೂ ಅಧಿಕ ಆರ್ ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.75 ಕೋಟಿ ಆರ್ ಟಿಸಿಗಳನ್ನ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಲ್ಲದೆ 1.20 ಕೋಟಿ ಆರ್‌ಟಿಸಿಗಳನ್ನು ಒಟಿಪಿ ಮೂಲಕ ಈ-ಕೆವೈಸಿ ಮಾಡಲಾಗಿದೆ. ಕಲಬುರ್ಗಿ ವಿಭಾಗದಲ್ಲಿ 45 ಲಕ್ಷ ಆಸ್ತಿ ಮಾಲೀಕರಿದ್ದು, ಈ ಪೈಕಿ 18 ಲಕ್ಷ ಅರ್ಜಿಗಳನ್ನು ಮಾತ್ರ ಆಧಾರ್‌ಗೆ ಜೋಡಣೆ ಮಾಡಲಾಗಿದೆ. ಇನ್ನು ಶೇಕಡಾ 90% ರಷ್ಟು ಪ್ರಗತಿ ಸಾಧಿಸಬೇಕು ಅಂತ ಈ ವಿಚಾರದಲ್ಲಿ ತಾಕೀತು ಕೂಡ ಮಾಡಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಇನ್ನು ಆರ್ ಟಿಸಿಗಳನ್ನ ಆಧಾರ್ ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನ ಬೇರೆ ಯಾರಾದರೂ ಮಾರಾಟ ಮಾಡುವಂತಹ ವಂಚನೆಗಳನ್ನು ಇದರಿಂದ ತಡೆಯಬಹುದಾಗಿದೆ. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರವನ್ನ ತಲುಪಿಸುವುದಕ್ಕೆ ಹಾಗೂ ಸಬ್ಸಿಡಿ ನೀಡುವುದಕ್ಕೂ ಕೂಡ ಇದು ಸಹಕಾರಿಯಾಗುತ್ತೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಆಧಾರ್ ಜೋಡಣೆಯಿಂದ ಜನರಿಗೆ ಆಗುವ ಅನುಕೂಲ ಏನು.? ಎನ್ನುವ ಕುರಿತು ಕ್ಯಾಂಪೇನ್ ಮಾಡಿ, ಇದರಿಂದ ಒಳ್ಳೆಯ ಆಡಳಿತ ನೀಡಬಹುದು. ಅಧಿಕಾರಿಗಳ ಕೆಲಸದ ಒತ್ತಡವು ಕಡಿಮೆ ಆಗುತ್ತೆ ಅಂತ ತಿಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















