Farmer Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು,” ಎಂದರು.
“ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ”, ಎಂದು ಸಚಿವರು ಮಾಹಿತಿ ನೀಡಿದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ”, ಎಂದರು.
ಜನಪ್ರತಿನಿಧಗಳೊಂದಿಗೆ ನಿರಂತರ ಸಂಪರ್ಕ ಅಗತ್ಯ
ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಹೀಗಾಗಿ ವಿದ್ಯುತ್ ಸಮಸ್ಯೆಗಳ ಬಗ್ಗೆಯೂ ಅವರಿಗೆ ಹೆಚ್ಚಿನ ಮಾಹಿತಿ ಇರುತ್ತದೆ. ಹೀಗಾಗಿ ಹೆಸ್ಕಾಂ ಇಂಜಿನಿಯರ್ ಗಳು, ಲೈನ್ ಮ್ಯಾನ್ ಗಳು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳೊದಿಗೆ ನೇರ ಸಂಪರ್ಕದಲ್ಲಿದ್ದುಕೊಂಡು ಸ್ಥೀಯ ಮಟ್ಟ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಮಾತನಾಡಿ, ಜನರಿಗೆ ವಿದ್ಯುತ್ ಸಮಪರ್ಕವಾಗಿ ಪೂರೈಕೆಯಾಗಲು ಕ್ರಮ ಕೈಗೊಳ್ಳಯವುದರ ಜತೆಗೆ ವಿದ್ಯುತ್ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿ ಪೂರೈಕೆಯಾಗಬೇಕು. ಹಳೆಯ ಕಂಬ, ವೈರ್ ಗಳನ್ನು ಬದಲಿಸಬೇಕು ಎಂದು ಹೇಳಿದಾಗ, ಈ ಬಗ್ಗೆ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ (ರಾಜುಗೌಡ) ಬಸನ ಗೌಡ ಪಾಟೀಲ್, ವಿಠ್ಠಲ್ ದೊಂಡಿಬಾ ಕಟಕದೊಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ್, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಅಬ್ದುಲರಜಾಕ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕನಾನ ಅಬ್ದುಲ್ ಹಮೀನ್ ಮುಶ್ರೀಪ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಪಾಲ್ಗೊಂಡಿದ್ದರು.
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?
- Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ
- Gruhalakshmi Scheme : ‘ಗೃಹಲಕ್ಷ್ಮಿ’ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ! ಗೃಹಲಕ್ಷ್ಮೀಯರಿಗೆ ಸಿಹಿಸುದ್ಧಿ.!