Farmers Fruits ID : ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ – ಕೃಷಿ ಇಲಾಖೆ ಸೂಚನೆ

Farmers Fruits ID : ನಮಸ್ಕಾರ ಸ್ನೇಹಿತರೇ, ಇದೀಗ ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಸರ್ಕಾರವು ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರವನ್ನು ವಿತರಿಸಲಾಗುತ್ತದೆ. ಹಾಗೆಯೇ ರೈತರು ಸರ್ಕಾರದ ಕೃಷಿ ಸಂಬಂಧಿತ ಸೌಲಭ್ಯಗಳ ಪ್ರಯೋಜನವನ್ನ ಪಡೆಯಲು ಫ್ರೂಟ್ಸ್ ಐಡಿ(FID) ಹೊಂದಿರುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾದ ಕಾರಣ ರೈತರು ಹಲವೆಡೆ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ. ಸುಮಾರು ಶೇ.36% ರಷ್ಟು ಕೃಷಿ ಭೂಮಿ ಇದುವರೆಗೂ ಬಿತ್ತನೆ ಆಗಿದೆ. ಉಳಿದ ರೈತರು ಕೂಡ ಬಿತ್ತನೆ ಮಾಡುತ್ತಿದ್ದಾರೆ. ಇದೀಗ ರಾಜ್ಯದ ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ವತಿಯಿಂದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

ರೈತರಿಗಾಗಿ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸರ್ಕಾರದಿಂದ ವಿವಿಧ ಸೌಲಭ್ಯಗಳ ಪ್ರಯೋಜನವನ್ನ ಪಡೆಯಲು ಪ್ರತಿಯೊಬ್ಬ ಅರ್ಹ ಫಲಾನುಭವಿ ರೈತರು ಪ್ರೂಟ್ ಐಡಿ(FID) ಹೊಂದಿರುವುದು ಕಡ್ಡಾಯವಾಗಿದೆ. ಈಗಾಗಲೇ ಶೇ.76% ರಷ್ಟು ರೈತರು ಫ್ರೂಟ್ಸ್ ಐಡಿ ಪಡೆದುಕೊಂಡಿದ್ದಾರೆ. ಬಾಕಿ ಉಳಿದ ರೈತರಿಗೆ ಆದಷ್ಟು ಬೇಗ ಫ್ರೂಟ್ಸ್ ಐಡಿ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ಸೂಚಿಸಿದೆ.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply