ಕನ್ನಡ ನ್ಯೂಸ್ ಟೈಮ್ : ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಬಾಲಕನನ್ನು ಆತನ ತಂದೆಯೇ ಹೊಡೆದು ಕೊಂದಿರುವ ಧಾರುಣ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ. ತಡವಾಗಿ ಮನೆಗೆ ಬಂದಿದ್ದಕ್ಕೆ ತಂದೆ ಆತನನ್ನು ಪ್ರಶ್ನಿಸಿದ್ದಾರೆ. ನಂತರ ಆತ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ ಪೊಲೀಸರು ತಿಳಿಸಿದ್ದಾರೆ.
ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ
ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಆರೋಪಿ ಕುಡಿದ ಅಮಲಿನಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!
- ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!
- ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!
- ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು
- ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ
- ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ






























