FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

FID Number : ನಮಸ್ಕಾರ ಸ್ನೇಹಿತರೇ, ರೈತರು ತಮ್ಮ ಹೆಸರಿಗೆ ಎಫ್‌ಐಡಿ(FID) ಇದ್ದರೆ ಮಾತ್ರ ಬರ ಪರಿಹಾರ ಹಣ ಜಮೆ ಆಗುತ್ತೆ, ಇಲ್ಲ ಅಂದ್ರೆ ಜಮೆ ಆಗಲ್ಲ. ನಿಮ್ಮ ಹೆಸರಿಗೆ ಎಫ್‌ಐಡಿ(FID) ಇದೆಯೇ.? ಅಥವಾ ಇಲ್ವಾ ಅಂತ ಹೇಗೆ ಚೆಕ್ ಮಾಡಬೇಕು ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇಲ್ಲಿ ನೀಡಿರುವ ಲಿಂಕ್ ಮೂಲಕ ರೈತರು ತಮ್ಮ ಹೆಸರಿಗೆ ಎಫ್ಐಡಿ(FID) ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

Farmer Registration and Unified beneficiary InformaTion System -PM-KISAN

WhatsApp Group Join Now

ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

ಮೇಲೆ ನೀಡಿರುವ ವೆಬ್ ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನ ನಂಬರ್ ಹಾಕಬೇಕಾಗುತ್ತದೆ.ಆಧಾರ್ ಕಾರ್ಡ್ ನಂಬರ್ ಹಾಕಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಇದ್ದರೆ, ನಿಮ್ಮ ಹೆಸರು ಹಾಗೂ ಫ್ರೂಟ್ಸ್ ಐಡಿ ಹಾಗೂ ಪಿಎಂಕೆಐಡಿ ಕಾಣಿಸುತ್ತದೆ.
ಫ್ರೂಟ್ಸ್ ಐಡಿ ನೀವು ಹೊಂದಿದ್ದರೆ ಮಾತ್ರ ನಿಮಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನ ಪಡೆಯಬಹುದು.

WhatsApp Group Join Now

ಫ್ರೂಟ್ಸ್ ಐಡಿ(FID) ಇಲ್ಲದಿದ್ದರೆ ಎಲ್ಲಿ ಮಾಡಿಸಬೇಕು.?

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ(FID) ಆಗಿಲ್ಲವಾದರೆ ನೀವು ರೈತ ಸಂಪರ್ಕದ ಕೇಂದ್ರ ಅಥವಾ ತಾಲೂಕಿನ ಕೃಷಿ ತೋಟಗಾರಿಕೆ ಹಾಗೂ ರೇಷ್ಮೆ ಕಚೇರಿಯಲ್ಲಿ ಮಾಡಿಸಬಹುದು. ಹಾಗೂ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಹಾಗೂ ಬೆಂಗಳೂರು ಒನ್ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರ ಅಥವಾ ಸಿಎಸ್.ಸಿ ಕೇಂದ್ರಗಳಲ್ಲಿ ನೀವು ಫ್ರೂಟ್ಸ್ ಐಡಿ(FID)ಯನ್ನ ಮಾಡಿಸಿಕೊಳ್ಳಿ.

ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?

FID ಮಾಡಿಸಲು ಬೇಕಾಗುವ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ
  • ಜಮೀನಿಗೆ ಸಂಬಂಧಿಸಿದ ಆರ್.ಟಿ.ಸಿ(RTC) ಅಥವಾ ಪಹಣಿ
  • ಮೊಬೈಲ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಮೇಲೆ ತಿಳಿಸಲಾದ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ರೈತರು ಫ್ರೂಟ್ಸ್ ಐಡಿ(FID)ಯನ್ನು ಮಾಡಿಸಿಕೊಂಡು ಸರಕಾರದ ಯೋಜನೆಗಳ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.

ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Please follow and like us:
0
Tweet 20
Pin Share20

Leave a Reply

Social media & sharing icons powered by UltimatelySocial