Free Borewell Scheme : ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ – ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ.?

Free Borewell Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದವರಿಗೆ ಸಿಹಿಸುದ್ದಿ ನೀಡಿದ್ದು, 2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ 9482 300 400 ಸಂಪರ್ಕಿಸಬಹುದು.

ಇದನ್ನೂ ಕೂಡ ಓದಿ : KPTCL Recruitment : ಕೆಪಿಟಿಸಿಲ್ ಭರ್ಜರಿ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ : ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ.?

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ. ನವೆಂಬರ್ 23 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಕೆಳಗೆ ಸ್ಕ್ಯಾನ್ ಮಾಡಬಹುದಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವಂತವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಗಂಗಾ ಕಲ್ಯಾಣ ಯೋಜನೆಗೆ 5 ಎಕರೆ ಒಳಗಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆಗೆ ಘಟಕ ವೆಚ್ಚವಾಗಿ ರೂ.4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50,000 ಸಾಲವೂ ಸೇರಿರುತ್ತದೆ ಎಂದು ತಿಳಿಸಿದೆ.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಅಕ್ಟೋಬರ್ 23ರಿಂದ ಸಲ್ಲಿಸಲು ಆರಂಭಿಸಲಾಗುತ್ತದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

WhatsApp Group Join Now

Leave a Reply