Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

Spread the love

Free Laptop Scheme : ನಮಸ್ಕಾರ ಸ್ನೇಹಿತರೇ, ಪ್ರತಿನಿತ್ಯದ ಲೇಖನಗಳಲ್ಲಿ ವಿದ್ಯಾರ್ಥಿಗಳಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಉಚಿತ ಲ್ಯಾಪ್ಟಾಪ್ ಬಗ್ಗೆ ಸ್ವಲ್ಪ ಮಾಹಿತಿಯನ್ನ ತಿಳಿಯೋಣ.

WhatsApp Group Join Now

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಿದ್ಯಾರ್ಥಿಗಳಿಗಾಗಿ ಹತ್ತು ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಇದೀಗ ಉಚಿತ ಲ್ಯಾಪ್ ಟಾಪ್(Free Laptop Scheme) ಯೋಜನೆ ಒಂದು ಜಾರಿಗೆ ಬಂದಿದ್ದು, ಈ ಉಚಿತ ಲ್ಯಾಪ್ಟಾಪ್ ಯೋಜನೆ ಪಡೆದುಕೊಳ್ಳುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!

WhatsApp Group Join Now

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದಿಂದಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅತ್ಯಮೂಲ್ಯವಾಗಿದೆ. ಹಾಗಾಗಿ AICTE ಪ್ರಮಾಣ ಪತ್ರ ಪಡೆದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್(Free Laptop Scheme) ನೀಡಲಾಗುತ್ತಿದೆ,

ಉಚಿತ ಲ್ಯಾಪ್ ಟಾಪ್(Free Laptop Scheme) ಪಡೆಯುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಹೊಸ ಕೌಶಲ್ಯಗಳನ್ನು ಕಲಿಯಲು ತಂತ್ರಜ್ಞಾನವನ್ನು ಬಳಸುತ್ತಾರೆ.

WhatsApp Group Join Now

ಇದನ್ನೂ ಕೂಡ ಓದಿ : Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ

ಉಚಿತ ಲ್ಯಾಪ್ ಟಾಪ್(Free Laptop Scheme) ಯೋಜನೆಗೆ ಬೇಕಾಗುವ ದಾಖಲೆಗಳೇನು.?

  • ಕಾಲೇಜು ಐಡಿ ಕಾರ್ಡ್
  • ಆಧಾರ್ ಕಾರ್ಡ್
  • ವಿಳಾಸ ಪುರಾವೆ
  • ಮೊಬೈಲ್ ಸಂಖ್ಯೆ
  • ಇಮೇಲ್ ಐಡಿ
  • ಶೈಕ್ಷಣಿಕ ಅರ್ಹತೆಯ ದಾಖಲೆಗಳು
  • ಅಂಗವೈಕಲ್ಯ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಈ ಯೋಜನೆಯ ನೇರ ಲಿಂಕನ್ನು ಇನ್ನು ಅಪ್ಡೇಟ್ ಮಾಡಲಿಲ್ಲ, ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ. ನಮ್ಮ ವೆಬ್ ಸೈಟ್ ನಲ್ಲಿಯೇ ಇದರ ಬಗ್ಗೆ ಅಪ್ಡೇಟ್ ಗಳನ್ನ ನೀಡಲಾಗುವುದು.

ಎಸ್ಎಸ್ಎಲ್ ಸಿ ತರಗತಿಯ ಪರೀಕ್ಷಾ ಫಲಿತಾಂಶ(SSLC Result 2024) ನೋಡುವ ಅಧೀಕೃತ ಲಿಂಕ್ :- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply