Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?

Spread the love

Gold Price : ನಮಸ್ಕಾರ ಸ್ನೇಹಿತರೇ, ಚಿನ್ನದ ಬೆಲೆ ನಿರಂತರವಾಗಿ ಏರುತ್ತಿದೆ. ಮಂಗಳವಾರ ಒಂದೇ ದಿನದಲ್ಲಿ ₹1,100 ರೂಪಾಯಿ ಹೆಚ್ಚಳ ಕಂಡು, ಆಭರಣ ಪ್ರಿಯರಿಗೆ ಆಘಾತವನ್ನುಂಟುಮಾಡಿದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್‌ನ ಪ್ರಕಾರ, ಚಿನ್ನಾಭರಣ ವ್ಯಾಪಾರಿಗಳು ಮತ್ತು ದಾಸ್ತಾನುದಾರರಿಂದ ಹೆಚ್ಚಿದ ಖರೀದಿ ಮತ್ತು ಜಾಗತಿಕ ಮಾರುಕಟ್ಟೆಯ ಬಲವಾದ ಪ್ರವೃತ್ತಿಯ ಪರಿಣಾಮವಾಗಿ, ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ ಗಮನಾರ್ಹವಾಗಿ ಏರಿಕೆಯಾಗಿದೆ. ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

WhatsApp Group Join Now

Birth Certificate : ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಮೊಬೈಲ್ ಮೂಲಕವೇ ಪ್ರಮಾಣಪತ್ರ ಪಡೆಯಬಹುದು.?

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,065/- ರೂಪಾಯಿ ಆಗಿದೆ. 10 ಗ್ರಾಂ ಗೆ ₹80,650/- ರೂಪಾಯಿ ಆಗಿದೆ. 100 ಗ್ರಾಂ ಗೆ ₹8,06,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,01,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,500/- ರೂಪಾಯಿಯಷ್ಟು ಏರಿಕೆ ಕಂಡಿದೆ.

WhatsApp Group Join Now
ಗ್ರಾಂಇಂದಿನ ಬೆಲೆನಿನ್ನೆಯ ಬೆಲೆವ್ಯತ್ಯಾಸ
1₹8,065₹8,010₹55
8₹64,520₹64,080₹440
10₹80,650₹80,100₹550
100₹8,06,500₹8,01,000₹5,500

24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹8,798/- ರೂಪಾಯಿ ಆಗಿದೆ. 10 ಗ್ರಾಂ ಗೆ ₹87,980/- ರೂಪಾಯಿ ಆಗಿದೆ. 100 ಗ್ರಾಂ ಗೆ ₹8,79,800/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,73,800/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹6,000/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಗ್ರಾಂಇಂದಿನ ಬೆಲೆನಿನ್ನೆಯ ಬೆಲೆವ್ಯತ್ಯಾಸ
1₹8,798₹8,738₹60
8₹70,384₹69,904₹480
10₹87,980₹87,380₹600
100₹8,79,800₹8,73,800₹6,000

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

WhatsApp Group Join Now

Spread the love

Leave a Reply