Gold Price : ನಮಸ್ಕಾರ ಸ್ನೇಹಿತರೇ, ಚಿನ್ನದ ಬೆಲೆ ಗಗನಕ್ಕೆ ಏರಿದ್ದು, ಬಡವರು & ಮಧ್ಯಮ ವರ್ಗದ ಜನರು ಚಿನ್ನ ಖರೀದಿ ಮಾಡಲು ಪರದಾಡುತ್ತಿದ್ದಾರೆ. ಚಿನ್ನ.. ಚಿನ್ನ.. ಅಂತಾ ಆಭರಣ ಪ್ರಿಯ ಮಹಿಳೆಯರು ಸದಾ ಚಿನ್ನದ ಧ್ಯಾನ ಮಾಡ್ತಾ ಇರುತ್ತಾರೆ. ಹೀಗೆ, ಬಂಗಾರಕ್ಕೆ ಭರ್ಜರಿ ಬೆಲೆ ಬಂದಿರುವ ಹಿನ್ನೆಲೆ ಚಿನ್ನ ಖರೀದಿಗೆ ಸಾಕಷ್ಟು ಜನ ಮುಗಿಬಿದ್ದು ಬರುತ್ತಿದ್ದಾರೆ. ಇಂತಹ ಸಮಯದಲ್ಲಿ ಚಿನ್ನದ ಬೆಲೆ ಕುಸಿತದ ಕಡೆಗೆ ಮುಖ ಮಾಡಿದ್ದು, ಚಿನ್ನದ ಬೆಲೆಯಲ್ಲಿ 2 ದಿನದಲ್ಲಿ 4,500 ರೂಪಾಯಿ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಚಿನ್ನ ಇನ್ನಷ್ಟು ಕುಸಿದು ಬೀಳುವ ನಿರೀಕ್ಷೆ ಮೂಡಿದೆ. ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,020/- ರೂಪಾಯಿ ಆಗಿದೆ. 10 ಗ್ರಾಂ ಗೆ ₹80,200/- ರೂಪಾಯಿ. 100 ಗ್ರಾಂ ಗೆ ₹8,02,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹8,04,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹2,000/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹8,751/- ರೂಪಾಯಿ ಆಗಿದೆ. 10 ಗ್ರಾಂ ಗೆ ₹87,510/- ರೂಪಾಯಿ. 100 ಗ್ರಾಂ ಗೆ ₹8,75,100/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹8,77,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹2,000/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
WhatsApp Group
Join Now