Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?

Spread the love

Gold Rate : ನಮಸ್ಕಾರ ಸ್ನೇಹಿತರೇ, ಜನವರಿ ಹಾಗು ಫೆಬ್ರವರಿ ತಿಂಗಳಲ್ಲಿ ಬಹುತೇಕ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗಿತ್ತು ಹಾಗೂ ಬೆಳ್ಳಿ ದರವೂ ಹೆಚ್ಚಳವಾಗಿತ್ತು. ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಚಿನಿವಾರ ಪೇಟೆಯಲ್ಲಿ ದರ ಏರಿಕೆ ಸಹಜವಾಗಿತ್ತು. ಆದರೆ ಈ ಫೆಬ್ರವರಿ ತಿಂಗಳ ಕೊನೆಯಲ್ಲಿ ಚಿನ್ನಾಭರಣ ಪ್ರಿಯರಿಗೆ ಕೊಂಚ ಭರವಸೆ ಮೂಡಿಸಿದೆ.

WhatsApp Group Join Now

ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?

ಹೌದು, ಚಿನ್ನದ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಕಾಣುತ್ತಿದ್ದು, ಚಿನ್ನ ಬೆಳ್ಳಿ ಬೆಲೆಯು ಇಳಿಕೆಯಾಗುವ ಮೂಲಕ ಖುಷಿ ಹೆಚ್ಚಿಸಿದೆ. ದೇಶದಲ್ಲಿ ಇಂದು ಚಿನ್ನದ ದರ ಎಷ್ಟಿದೆ? ನಮ್ಮ ಕರ್ನಾಟಕದಲ್ಲಿ ದರ ಎಷ್ಟಿದೆ? ನಿನ್ನೆ ಚಿನ್ನದ ದರ ಎಷ್ಟು? ಇವತ್ತಿನ ದರ ಎಷ್ಟು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ.

WhatsApp Group Join Now

22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,960/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,600/- ರೂಪಾಯಿ. 100 ಗ್ರಾಂ ಗೆ ₹7,69,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,01,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,000/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಗ್ರಾಂಇಂದಿನ ಬೆಲೆನಿನ್ನೆಯ ಬೆಲೆವ್ಯತ್ಯಾಸ
1₹7,960₹8,010₹50
8₹63,680₹64,080₹400
10₹79,600₹80,100₹500
100₹7,96,000₹8,01,000₹5,000

ಇದನ್ನೂ ಕೂಡ ಓದಿ : Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!

WhatsApp Group Join Now

24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ 1 ಗ್ರಾಂ ಗೆ ₹8,684/- ರೂಪಾಯಿ ಆಗಿದೆ. 10 ಗ್ರಾಂ ಗೆ ₹86,840/- ರೂಪಾಯಿ. 100 ಗ್ರಾಂ ಗೆ ₹8,68,400/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,79,800/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,400/- ರೂಪಾಯಿಯಷ್ಟು ಇಳಿಕೆ ಕಂಡಿದೆ. ಹೀಗೆ ಚಿನ್ನದ ದರದಲ್ಲಿ ಬೆಲೆ ಇಳಿಕೆಯಿಂದಾಗಿ ಜನಸಾಮಾನ್ಯರ ಮುಖದಲ್ಲಿ ಮಂದಹಾಸ ಮೂಡಿದೆ.

ಗ್ರಾಂಇಂದಿನ ಬೆಲೆನಿನ್ನೆಯ ಬೆಲೆವ್ಯತ್ಯಾಸ
1₹8,684₹8,738₹54
8₹69,472₹69,904₹432
10₹86,840₹87,380₹540
100₹8,68,400₹8,73,800₹5,400

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply