Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನ ಬೆಳ್ಳಿ ಖರೀದಿ ಮಾಡುತ್ತಾರೋ ಬಿಡುತ್ತಾರೋ, ಚಿನ್ನಾಭರಣ ಪ್ರಿಯರ ದಿನಚರಿ ಶುರುವಾಗುವುದೇ ಚಿನ್ನ ಬೆಳ್ಳಿ ದರ ಎಷ್ಟು ಎಂಬುದನ್ನು ಗಮನಿಸುವುದರ ಮೂಲಕವೇ. ನಿತ್ಯ ಬೆಳಗೆದ್ದು ಚಿನ್ನ ಬೆಳ್ಳಿ ದರ ನೋಡಿಕೊಂಡರೆ ಒಂಥರಾ ಸಮಾಧಾನ. ತಮ್ಮ ಬಳಿ ಇರುವ ಚಿನ್ನಾಭರಣಗಳ ಮೌಲ್ಯ ಗಮನಿಸಿಕೊಂಡು ಸಮಾಧಾನ ಪಡುವವರೂ ಇದ್ದಾರೆ. ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,905/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,050/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹78,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹950/- ರೂಪಾಯಿಯಷ್ಟು ಏರಿಕೆ ಕಂಡಿದೆ.
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹8,624/- ರೂಪಾಯಿ ಆಗಿದೆ. 10 ಗ್ರಾಂ ಗೆ ₹86,240/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹85,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹1,040/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ