Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನ ಪ್ರಿಯರಿಗೆ ಬಂಪರ್ ಗುಡ್ನ್ಯೂಸ್ ಬಂದಿದ್ದು, ಇದೀಗ ಚಿನ್ನದ ಬೆಲೆಯು ಕುಸಿದಿದ್ದು, ಖರೀದಿದಾರರಿಗೆ ಇಲ್ಲಿದೆ ಬಂಪರ್ ಗುಡ್ ನ್ಯೂಸ್. ಹೌದು, ನಮ್ಮ ಭಾರತೀಯರ ಜೀವನದಲ್ಲಿ ಬಂಗಾರ ಅತ್ಯಂತ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ವಿವಾಹದ ಸಮಾರಂಭಗಳು ಇನ್ನಿತರ ಕಾರ್ಯಕ್ರಮಗಳಿಗೂ ಬಂಗಾರದ ಅಗತ್ಯವಿರುವುದರಿಂದ ಭಾರತೀಯರು ಇದರ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಬಂಗಾರಕ್ಕಿರುವ ಬೇಡಿಕೆಯಿಂದಲೇ ಬೆಲೆ ಏರಿಕೆಯ ಸಮಯದಲ್ಲೂ ಅದು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ದಿನದಿಂದ ದಿನಕ್ಕೆ ಬಂಗಾರದ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದರು. ಇದನ್ನ ಖರೀದಿಸುವವರ ಸಂಖ್ಯೆಯಲ್ಲಿ ಹಿನ್ನಡೆ ಉಂಟಾಗಿಲ್ಲ. ಸಾಲ ಮಾಡಿಯಾದರೂ ಬಂಗಾರ, ಬೆಳ್ಳಿ ಖರೀದಿಸುವವರು ನಮ್ಮ ನಡುವೆ ಇದ್ದಾರೆ. ಏಕೆಂದರೆ ಬಂಗಾರ ಅಷ್ಟೊಂದು ಮಾನ್ಯತೆಯನ್ನು ಪಡೆದುಕೊಂಡಿದೆ.
ವಿವಾಹ ಇನ್ನಿತರ ಸಮಾರಂಭದ ಸಮಯದಲ್ಲಿ ಚಿನ್ನದ ಬೆಲೆಯಲ್ಲಿ ದಿನೇ ದಿನೇ ಇಳಿಕೆ ಕಾಣುತ್ತಿದ್ದು, ಎಲ್ಲ ಚಿನ್ನಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಹೌದು, ನಿನ್ನೆ ಹಾಗು ಇವತ್ತಿನ ದರಕ್ಕೆ ಹೋಲಿಕೆ ಮಾಡಿ ನೋಡಿದರೆ ಬಂಗಾರದ ಬೆಲೆಯಲ್ಲಿ ಬರೋಬ್ಬರಿ ₹2,500 ಇಳಿಕೆಯಾಗಿದೆ. ಹೀಗೆ ದಿನೇ ದಿನೇ ₹1000 ಹಾಗು ₹1500 ರೂಪಾಯಿ ಇಳಿಕೆಯಾಗುತ್ತಿದ್ದು, ಬಂಗಾರ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ನಮ್ಮ ಕರ್ನಾಟಕದಲ್ಲಿ ಇಂದು 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,349/- ರೂಪಾಯಿ ಆಗಿದೆ. 10 ಗ್ರಾಂ ಗೆ ₹63,490/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹63,590/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,926/- ರೂಪಾಯಿ ಆಗಿದೆ. 10 ಗ್ರಾಂ ಗೆ ₹69,260/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹69,370/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹110/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















