Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Spread the love

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,915/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,150/- ರೂಪಾಯಿ. 100 ಗ್ರಾಂ ಗೆ ₹8,91,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,93,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹1,500/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹9,726/- ರೂಪಾಯಿ ಆಗಿದೆ. 10 ಗ್ರಾಂ ಗೆ ₹97,260/- ರೂಪಾಯಿ. 100 ಗ್ರಾಂ ಗೆ ₹9,72,600/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹9,74,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ₹1,600/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

WhatsApp Group Join Now

Spread the love

Leave a Reply