Gold Rate Today : ನಮಸ್ಕಾರ ಸ್ನೇಹಿತರೇ , ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,080/- ರೂಪಾಯಿ. 10 ಗ್ರಾಂ ಗೆ ₹70,800/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹70,950/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹150/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹7,724/- ರೂಪಾಯಿ ಆಗಿದೆ. 10 ಗ್ರಾಂ ಗೆ ₹77,240/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹77,400/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹160/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು



















