Gold Rate : ಚಿನ್ನದ ಬೆಲೆಯಲ್ಲಿ ಇಳಿಕೆ.! ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,150/- ರೂಪಾಯಿ ಆಗಿದೆ. 10 ಗ್ರಾಂ ಗೆ ₹71,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹71,600/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.

24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹7,800/- ರೂಪಾಯಿ ಆಗಿದೆ. 10 ಗ್ರಾಂ ಗೆ ₹78,000/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹78,110/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹110/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

Leave a Reply