Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,705/- ರೂಪಾಯಿ. 10 ಗ್ರಾಂ ಗೆ ₹67,050/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹67,150/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಗ್ರಾಂ | ಇಂದಿನ ಬೆಲೆ | ನಿನ್ನೆಯ ಬೆಲೆ | ವ್ಯತ್ಯಾಸ |
---|---|---|---|
1 | ₹6,705 | ₹6,715 | ₹10 |
8 | ₹53,640 | ₹53,720 | ₹80 |
10 | ₹67,050 | ₹67,150 | ₹100 |
100 | ₹6,70,500 | ₹6,71,500 | ₹1,000 |
ಇದನ್ನೂ ಕೂಡ ಓದಿ : PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
ಇನ್ನು ಇವತ್ತಿನ 24 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,315/- ರೂಪಾಯಿ. 10 ಗ್ರಾಂ ಗೆ ₹73,150/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹73,250/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಗ್ರಾಂ | ಇಂದಿನ ಬೆಲೆ | ನಿನ್ನೆಯ ಬೆಲೆ | ವ್ಯತ್ಯಾಸ |
---|---|---|---|
1 | ₹7,315 | ₹7,325 | ₹10 |
8 | ₹58,520 | ₹58,600 | ₹80 |
10 | ₹73,150 | ₹73,250 | ₹100 |
100 | ₹7,31,500 | ₹7,32,500 | ₹1,000 |
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!