Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,275/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,750/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹72,850/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹7,936/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,360/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹79,470/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹110/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!






























