Gold Rate Today : ಇಂದಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!

Spread the love

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,950/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,500/- ರೂಪಾಯಿ. 100 ಗ್ರಾಂ ಗೆ ₹8,95,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,92,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹3,000/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹9,764/- ರೂಪಾಯಿ ಆಗಿದೆ. 10 ಗ್ರಾಂ ಗೆ ₹97,640/- ರೂಪಾಯಿ. 100 ಗ್ರಾಂ ಗೆ ₹9,76,400/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹9,73,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹3,300/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

WhatsApp Group Join Now

Spread the love

Leave a Reply