Gold Rate : ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ.

ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹979/- ರೂಪಾಯಿ. 100 ಗ್ರಾಂ ಗೆ ₹9,790/- ರೂಪಾಯಿ. 1 ಕೆಜಿ ಬೆಳ್ಳಿಗೆ ₹97,900/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹1,01,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹3,100/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ಚಿನ್ನದ ಬೆಲೆ (Gold Rate) :-

22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,295/- ರೂಪಾಯಿ. 10 ಗ್ರಾಂ ಗೆ ₹72,950/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹73,400/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹600/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ

24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹7,947/- ರೂಪಾಯಿ. 10 ಗ್ರಾಂ ಗೆ ₹79,470/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹80,070/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹600/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

Leave a Reply