Gold Rate : ನಮಸ್ಕಾರ ಸ್ನೇಹಿತರೇ, ಜನವರಿ ಹಾಗು ಫೆಬ್ರವರಿ ತಿಂಗಳಲ್ಲಿ ಬಹುತೇಕ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗಿತ್ತು ಹಾಗೂ ಬೆಳ್ಳಿ ದರವೂ ಹೆಚ್ಚಳವಾಗಿತ್ತು. ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಚಿನಿವಾರ ಪೇಟೆಯಲ್ಲಿ ದರ ಏರಿಕೆ ಸಹಜವಾಗಿತ್ತು. ಆದರೆ ಈ ಫೆಬ್ರವರಿ ತಿಂಗಳ ಕೊನೆಯಲ್ಲಿ ಚಿನ್ನಾಭರಣ ಪ್ರಿಯರಿಗೆ ಕೊಂಚ ಭರವಸೆ ಮೂಡಿಸಿದೆ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಚಿನ್ನದ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಕಾಣುತ್ತಿದ್ದು, ಚಿನ್ನ ಬೆಳ್ಳಿ ಬೆಲೆಯು ಇಳಿಕೆಯಾಗುವ ಮೂಲಕ ಖುಷಿ ಹೆಚ್ಚಿಸಿದೆ. ದೇಶದಲ್ಲಿ ಇಂದು ಚಿನ್ನದ ದರ ಎಷ್ಟಿದೆ? ನಮ್ಮ ಕರ್ನಾಟಕದಲ್ಲಿ ದರ ಎಷ್ಟಿದೆ? ನಿನ್ನೆ ಚಿನ್ನದ ದರ ಎಷ್ಟು? ಇವತ್ತಿನ ದರ ಎಷ್ಟು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ.
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,960/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,600/- ರೂಪಾಯಿ. 100 ಗ್ರಾಂ ಗೆ ₹7,69,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,01,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,000/- ರೂಪಾಯಿಯಷ್ಟು ಇಳಿಕೆ ಕಂಡಿದೆ.
| ಗ್ರಾಂ | ಇಂದಿನ ಬೆಲೆ | ನಿನ್ನೆಯ ಬೆಲೆ | ವ್ಯತ್ಯಾಸ |
|---|---|---|---|
| 1 | ₹7,960 | ₹8,010 | ₹50 |
| 8 | ₹63,680 | ₹64,080 | ₹400 |
| 10 | ₹79,600 | ₹80,100 | ₹500 |
| 100 | ₹7,96,000 | ₹8,01,000 | ₹5,000 |
ಇದನ್ನೂ ಕೂಡ ಓದಿ : Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ 1 ಗ್ರಾಂ ಗೆ ₹8,684/- ರೂಪಾಯಿ ಆಗಿದೆ. 10 ಗ್ರಾಂ ಗೆ ₹86,840/- ರೂಪಾಯಿ. 100 ಗ್ರಾಂ ಗೆ ₹8,68,400/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,79,800/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,400/- ರೂಪಾಯಿಯಷ್ಟು ಇಳಿಕೆ ಕಂಡಿದೆ. ಹೀಗೆ ಚಿನ್ನದ ದರದಲ್ಲಿ ಬೆಲೆ ಇಳಿಕೆಯಿಂದಾಗಿ ಜನಸಾಮಾನ್ಯರ ಮುಖದಲ್ಲಿ ಮಂದಹಾಸ ಮೂಡಿದೆ.
| ಗ್ರಾಂ | ಇಂದಿನ ಬೆಲೆ | ನಿನ್ನೆಯ ಬೆಲೆ | ವ್ಯತ್ಯಾಸ |
|---|---|---|---|
| 1 | ₹8,684 | ₹8,738 | ₹54 |
| 8 | ₹69,472 | ₹69,904 | ₹432 |
| 10 | ₹86,840 | ₹87,380 | ₹540 |
| 100 | ₹8,68,400 | ₹8,73,800 | ₹5,400 |
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















