Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,215/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,150/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹72,600/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹450/- ರೂಪಾಯಿಯಷ್ಟು ಇಳಿಕೆ ಕಂಡಿದೆ.
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹7,871/- ರೂಪಾಯಿ ಆಗಿದೆ. 10 ಗ್ರಾಂ ಗೆ ₹78,710/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹79,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹490/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!
- ಸರ್ಕಸ್ ಬೆನ್ನತ್ತಿ ಹೋದ ಹುಡುಗ 26 ವರ್ಷಗಳ ನಂತರ ಮರಳಿದಾಗ: ಸತೀಶ್ ಈಗ ‘ಸಲೀಂ ಅಬ್ದುಲ್ ಅನ್ಸಾರಿ’!
- ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ ಗೌರವ!
- 2028ರಲ್ಲೂ ಡಿಕೆಶಿ ಸಿಎಂ ಆದರೆ ತಪ್ಪೇನಿಲ್ಲ : ಸಾಹುಕಾರ್ ಸತೀಶ್ ಜಾರಕಿಹೊಳಿ ಹೇಳಿಕೆ ಹಿಂದಿನ ಗುಟ್ಟೇನು.?
- ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ತಂದಿದ್ದ ಸುಳ್ಯದ ಪಿಯುಸಿ ಸಾಧಕಿ ಅಭಿಜ್ಞಾ ಭಟ್ ಅನಾರೋಗ್ಯಕ್ಕೆ ಬಲಿ























