Hostel Admission : ನಮಸ್ಕಾರ ಸ್ನೇಹಿತರೇ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕೂಡಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಗೆ ಯಾವೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗು ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆ ಹಾಗು ತಾಲ್ಲೂಕುಗಳಲ್ಲಿರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಇದೊಂದು ವರದಾನವಾಗಿವೆ. ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶವನ್ನು ಪಡೆಯುವ ಮೂಲಕ ಉಚಿತ ಊಟೋಪಚಾರ ಸಹಿತ ವಸತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಯಾರೆಲ್ಲ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.?
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನಿಸಿದ್ದು, ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಇತರ ವರ್ಗಗಳ ಅರ್ಹ ಅಭ್ಯರ್ಥಿಗಳು ಹಾಸ್ಟೆಲ್ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸ ಬಯಸುವ ವಿದ್ಯಾರ್ಥಿಯ ಕುಟುಂಬದ ಆದಾಯ ಮಿತಿ ಎಷ್ಟು.?
ಮೇಲ್ಕಂಡ ಪ್ರವರ್ಗಗಳ ವಿದ್ಯಾರ್ಥಿಗಳ ಕುಟುಂಬಗಳಿಗೆ ವಾರ್ಷಿಕ ಆದಾಯ ಮಿತಿ ನಿಗದಿಪಡಿಸಿದ್ದು, ಪ್ರವರ್ಗ-1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷ ರೂಪಾಯಿ ಒಳಗಿರಬೇಕು. ಇತರ ವರ್ಗಗಳ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ₹44,500/- ರೂಪಾಯಿ ಮಿತಿಯೊಳಗಿರಬೇಕು ಎಂಬ ಷರತ್ತನ್ನ ವಿಧಿಸಲಾಗಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಬೇಕಾಗುವ ದಾಖಲೆಗಳೇನು.?
- ಎಸ್ಎಸ್ಪಿ ವಿದ್ಯಾರ್ಥಿ ಐಡಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಆರ್ಡಿ ಸಂಖ್ಯೆ
- ಕಾಲೇಜು ನೋಂದಣಿ ಸಂಖ್ಯೆ
- ಕಾಲೇಜು ಅಧ್ಯಯನ ಪ್ರಮಾಣಪತ್ರ
- ಅಂಕ ಪಟ್ಟಿ
- ವಿದ್ಯಾರ್ಥಿ ವಿಳಾಸ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-07-2024 |
ಸಹಾಯವಾಣಿ ಸಂಖ್ಯೆ | 8050770004/ 8050770005 |
ಆನ್ಲೈನ್ ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ | Apply Now |
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!