Subsidy Scheme : ನಮಸ್ಕಾರ ಸ್ನೇಹಿತರೇ, ನೀವು ಕೂಡಾ ಸರ್ಕಾರದಿಂದ ಸಹಾಯಧನ ಪಡೆಯಬೇಕೆ.? ಯಾವುದು ಈ ಯೋಜನೆ.? ಈ ಯೋಜನೆಗಳ ಅಡಿಯಲ್ಲಿ ನೀವು ಎಷ್ಟು ಸಹಾಯಧನ ಪಡೆಯಬಹುದು.? ಯಾರೆಲ್ಲಾ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಮಹಿಳೆಯರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆ ಹಾಗೂ ಇತರೆ ಯೋಜನೆಗಳ ವಿವರ :-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :-
ಆದಾಯ ಮಿತಿವು 2 ಲಕ್ಷ ರೂಪಾಯಿ ಒಳಗೆ ಇರಬೇಕು. ಘಟಕ ವೆಚ್ಚವು ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಗಿರಬೇಕು. ಶೇ 50% ರಷ್ಟು ಸಹಾಯಧನ ಮೊತ್ತ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ :-
ಆದಾಯ ಮಿತಿಯು 1.50 ಲಕ್ಷ ರೂಪಾಯಿ ಮೀರಿರಬಾರದು. ಘಟಕ ವೆಚ್ಚವು ಗರಿಷ್ಟ 3 ಲಕ್ಷ ರೂಪಾಯಿ. ಶೇ.30 ರಷ್ಟು ಸಹಾಯಧನ ಮೊತ್ತ ಪಡೆಯಬಹುದು.
ವಯೋಮಿತಿ ವಿವರ :–
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ವರ್ಷದ ಒಳಗಿನವರಾಗಿರಬೇಕು.
ಇದನ್ನೂ ಕೂಡ ಓದಿ : Crop Damage : ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.!
ಇತರೆ ಸಬ್ಸಿಡಿ ಯೋಜನೆಗಳ ಮಾಹಿತಿ :
ಚೇತನ ಯೋಜನೆ ಮಾಹಿತಿ :-
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
ಧನಶ್ರೀ ಯೋಜನೆಯ ಮಾಹಿತಿ :-
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಮೀರಿರಬಾರದು.
ಇದನ್ನೂ ಕೂಡ ಓದಿ : Sewing Machine Scheme : ಈ ದಾಖಲೆಗಳಿದ್ದರೆ ನಿಮಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಬೇಕಾಗುವ ದಾಖಲೆಗಳೇನು.?
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :-
ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಅವರಿಗೆ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :-
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ವಿಶೇಷ ಸೂಚನೆಗಳು :-
• ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
• ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
• ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
• ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
• 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :-
• ಅರ್ಜಿ ಸಲ್ಲಿಕೆ ಆರಂಭ : 21-08-2024
• ಕೊನೆಯ ದಿನಾಂಕ : 21-09-2024
ಸೇವಾಸಿಂಧು ಪೋರ್ಟಲ್ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ






















