Gram Panchayat Jobs : ನಮಸ್ಕಾರ ಸ್ನೇಹಿತರೇ, ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು, ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ಬಗ್ಗೆ ತಿಳಿಯೋಣ. ಅರ್ಜಿ ಸಲ್ಲಿಸಲು ಅರ್ಹತೆಗಳೇನು.? ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ಹುದ್ದೆ ವಿವರ :- ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು
ಹುದ್ದೆಯ ಸಂಖ್ಯೆ :- 18
ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ.?
- ದ್ವಿತೀಯ ಪಿಯುಸಿ ಪಾಸಾಗಿರಬೇಕು.
- ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
- ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.
- ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಅಭ್ಯರ್ಥಿಯನ್ನ ಆಯ್ಕೆ ಮಾಡಲಾಗುವುದು.
ಇದನ್ನೂ ಕೂಡ ಓದಿ : Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
ಅಭ್ಯರ್ಥಿಯ ವಯೋಮಿತಿ.?
- ಕನಿಷ್ಠ ವಯೋಮಿತಿ – 18 ವರ್ಷ
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
- ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
- ಮೀಸಲಾತಿ ಕೋರುವವರು, ಅಗತ್ಯ ದಾಖಲೆಗಳನ್ನು ಆನ್‌ಲೈನ್ ಅರ್ಜಿ ಸಲ್ಲಿಸುವ ವೇಳೆ ಕಡ್ಡಾಯವಾಗಿ ನೀಡಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- | 15-07-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- | 31-07-2024 |
ಅರ್ಜಿ ಶುಲ್ಕ ಎಷ್ಟು.?
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ₹500/- ರೂಪಾಯಿ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹300/- ರೂಪಾಯಿ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹200/- ರೂಪಾಯಿ.
- ವಿಶೇಷ ಚೇತನ ಅಭ್ಯರ್ಥಿಗಳಿಗೆ ₹100/- ರೂಪಾಯಿ.
ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್ ಹಾವೇರಿ ಶಾಖೆ ಖಾತೆ ನಂಬರ್ – 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಹೇಗೆ ಅರ್ಜಿ ಸಲ್ಲಿಸುವುದು.?
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ, ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- ಹಾವೇರಿ ಜಿಲ್ಲಾ ವ್ಯಾಪ್ತೀಯ ಗ್ರಾಮಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಏರಿಕೆಯತ್ತ ಮುಖ ಮಾಡಿದ ಬಂಗಾರ.!
- ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ
- Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಮುಖ ಮಾಡುತ್ತಾ ಬಂಗಾರದ ದರ.?
- Gold Rate Today : ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಚಿನ್ನದ ದರದಲ್ಲಿ ಎಷ್ಟು ಏರಿಕೆ ಕಂಡಿದೆ ನೋಡಿ
- Gold Rate Today : ಮತ್ತೆ ಅಲ್ಪ ಏರಿಕೆ ಕಂಡ ಬಂಗಾರ.! ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಬಂಗಾರದ ಬೆಲೆ.! ಇಂದಿನ ಚಿನ್ನದ ದರದಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Gold Rate : ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ಗೊತ್ತಾ ಇವತ್ತಿನ ಬಂಗಾರದ ಬೆಲೆ.?
- Gold Rate Today : ಇವತ್ತಿನ ಬಂಗಾರದ ಬೆಲೆ ಎಷ್ಟಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- Gold Price : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.? ಎಷ್ಟಿದೆ ನೋಡಿ ಇವತ್ತಿನ ಗೋಲ್ಡ್ ರೇಟ್.?
- Gold Price Today : ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಎಷ್ಟು ಏರಿಳಿತ ಕಂಡಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕರ್ನಾಟಕದಲ್ಲಿ ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?