ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job

ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯನ್ನ ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ನಿಯಮನುಸಾರವಾಗಿ ಹುದ್ದೆಯನ್ನ ಭರ್ತಿ ಮಾಡಲಾಗುತ್ತದೆ.

ಇದನ್ನೂ ಕೂಡ ಓದಿ : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹6,000/- ವಿದ್ಯಾರ್ಥಿವೇತನ – ICRO Scholarship

WhatsApp Group Join Now

ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರವು ಆದೇಶವನ್ನ ಪ್ರಕಟಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಿವೆ. ಯಾವ ಜಿಲ್ಲೆ ಯಾವಾಗ ಅಧಿಸೂಚನೆ ಹೊರಡಿಸಲಿದೆ ಎಂಬುದನ್ನ ಕಾದು ನೋಡಬೇಕಿದೆ.

ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಜಿಲ್ಲಾ ಪಂಚಾಯಿತಿಯಿಂದ ಈಗಾಗಲೇ ಅನುಮೋದನೆ ಹೊಂದಿರುವ ಸದರಿ ನೌಕರರ ವಯೋನಿವೃತ್ತಿಯಿಂದ, ಮುಂಬಡ್ತಿಯಿಂದ ಅಥವಾ ಮರಣ ಹೊಂದಿರುವ ಕಾರಣಗಳಿಂದಾಗಿ ಹುದ್ದೆ ಖಾಲಿಯಾಗಿದ್ದಲ್ಲಿ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರು ಕಾರ್ಯನಿರ್ವಹಿಸದೇ ಇದ್ದಲ್ಲಿ, ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನ ಸರ್ಕಾರದ ಅಧಿಸೂಚನೆ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದೆ.

WhatsApp Group Join Now

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

ಮುಂದುವರೆದು ನೇಮಕಾತಿಯ ಮೀಸಲಾತಿಯನ್ನ ಕಡ್ಡಾಯವಾಗಿ ಅನುಸರಿಸಲು ಇಲಾಖೆ ಕೋರಿದೆ. ಗ್ರಾಮ ಪಂಚಾಯ್ತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ ಒನ್, ಗ್ರೇಡ್ ಟೂ ಹಾಗು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply