Grama Panchayat Jobs 2024 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಇಲ್ಲಿದೆ ಉದ್ಯೋಗಾವಕಾಶ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಹುದ್ದೆಗಳ ವಿವರ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ : 15
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗೆ ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು
ಇದನ್ನೂ ಕೂಡ ಓದಿ : PWD Recruitment 2024 : ಪಿಡಬ್ಲ್ಯುಡಿ ಇಲಾಖೆಯಲ್ಲಿ ಭಾರೀ ನೇಮಕಾತಿ : ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ವಯೋಮಿತಿ ಸಡಲಿಕೆ :-
- SC/ST/Cat-I ಅಭ್ಯರ್ಥಿಗಳಿಗೆ 05 ವರ್ಷಗಳು.
- CAT-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
- ಅಂಗವಿಕಲ/ವಿಧವೆ ಅಭ್ಯರ್ಥಿಗಳು : 10 ವರ್ಷಗಳು
ಈ ಹುದ್ದೆಗೆ ಅರ್ಜಿ ಶುಲ್ಕ ಎಷ್ಟಿರುತ್ತದೆ.?
- ಸಾಮಾನ್ಯ ಅಭ್ಯರ್ಥಿಗಳಿಗೆ : ₹200/-
- 2A ಮತ್ತು 2B ಅಭ್ಯರ್ಥಿಗಳಿಗೆ : ₹100/-
- SC/ST ಅಭ್ಯರ್ಥಿಗಳಿಗೆ : ₹50/-
- ನಿರ್ದಿಷ್ಟವಾಗಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ಇದನ್ನೂ ಕೂಡ ಓದಿ : Agriculture Department : ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – 945 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವಿದ್ಯಾರ್ಹತೆ.?
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್
- ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್
- ಕನಿಷ್ಠ 3 ತಿಂಗಳ ಅವಧಿಯ ಕಂಪ್ಯೂಟರ್ ಕೋರ್ಸ್ ಅನ್ನು ಪೂರ್ಣಗೊಳಿಸುವುದು.
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 13 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 12 ನವೆಂಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!



















