Grama Panchayat Recruitment 2024 : ನಮಸ್ಕಾರ ಸ್ನೇಹಿತರೇ, ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಉದ್ಯೋಗ ವಿವರಗಳು :-
ಇಲಾಖೆ ಹೆಸರು :- ಮೈಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ
ಹುದ್ದೆಗಳ ಹೆಸರು :- ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು :- 19
ಅರ್ಜಿ ಸಲ್ಲಿಸುವ ಬಗೆ :- ಆನ್ಲೈನ್ (Online)
ಉದ್ಯೋಗ ಸ್ಥಳ :- ಮೈಸೂರು
ವಿದ್ಯಾರ್ಹತೆ :-
• ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು.
• ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ವಯೋಮಿತಿ :-
• ಅಭ್ಯರ್ಥಿಗಳು ದಿನಾಂಕ 30/10/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ.
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ.
ವಿಶೇಷ ಸೂಚನೆ :-
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯು ಲಭ್ಯವಿಲ್ಲದಿದ್ದರೆ, ಆಯಾ ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿನ ಇತರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.
ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’!
ಪ್ರಮುಖ ಲಿಂಕುಗಳು :-
ಇಲ್ಲಿ ಕ್ಲಿಕ್ ಮಾಡಿ :- ಅರ್ಜಿ ಲಿಂಕ್ / ವೆಬ್ಸೈಟ್ Click Here
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- ‘ಬಾಡಿಗೆದಾರರು ಆತಂಕಪಡಬೇಡಿ..’ ಗೃಹಜ್ಯೋತಿ ಬಗ್ಗೆ ಇಲಾಖೆಯಿಂದ ಸಿಹಿ ಸುದ್ದಿ
- Arecanut Price : ಇಂದು ಅಡಿಕೆ ಮಾರಾಟ ಮಾಡಲು ಸೂಕ್ತ ದಿನವೇ? ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಬೆಲೆ ವಿವರ ಒಂದೇ ಕಡೆ
- ಇಂದಿನ ದಿನ ಈ ರಾಶಿಯವರಿಗೆ ಗೋಲ್ಡನ್ ಚಾನ್ಸ್! ಉಳಿದವರು ಎಚ್ಚರ
- Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?


























