Grama Panchayath Jobs : ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸ್ ಆದ್ರೆ ಸಾಕಂತೆ.! ಬೇಗ ಅರ್ಜಿ ಸಲ್ಲಿಸಿ

Grama Panchayath Jobs : ನಮಸ್ಕಾರ ಸ್ನೇಹಿತರೇ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ,

WhatsApp Group Join Now

ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

WhatsApp Group Join Now

ಹುದ್ದೆಗಳ ಹೆಸರು :- ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ

ಒಟ್ಟು ಹುದ್ದೆಗಳು :- 06

WhatsApp Group Join Now

ಉದ್ಯೋಗ ಸ್ಥಳ :- ಬೆಂಗಳೂರು ನಗರ

ಹುದ್ದೆಗಳ ವಿವರ :- ಅರಕೆರೆ -1, ಅಡಕಮಾರನಹಳ್ಳಿ -1, ಕಿತ್ತಗನೂರು -1, ಮೀನುಕುಂಟೆ -1, ತಾವರೆಕೆರೆ -1, ಸೂಲಿಕೆರೆ -1

ವಯೋಮಿತಿ :-

  • ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
  • ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

ವೇತನಶ್ರೇಣಿ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15,196/- ರಂತೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ :- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :- ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply