Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

Gruhalakshmi Payment : ನಮಸ್ಕಾರ ಸ್ನೇಹಿತರೇ, ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಒಂದಲ್ಲ ಒಂದು ವಿಷಯ ವೈರಲ್ ಆಗುತ್ತಿರುತ್ತದೆ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ದಿನದಿಂದಲೂ ಸಹ ಈ ಯೋಜನೆಯ ಕುರಿತು ಒಂದಲ್ಲ ಒಂದು ಸುದ್ದಿ ಕೇಳಿ ಬರುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruhalakshmi) ಪ್ರಾರಂಭವಾಗಿ 10 ತಿಂಗಳು ಕಳೆದು ಹೋಗಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣಕ್ಕಾಗಿ ಫಲಾನುಭವಿ ಯಜಮಾನಿಯರು ಕಾತುರದಿಂದ ಕಾಯುವಂತಾಗಿದೆ.

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ನಂತರ ಗೃಹಲಕ್ಷ್ಮಿ ಯೋಜನೆಯ(Gruhalakshmi) 11ನೇ ಕಂತಿನ ಹಣ ಬಿಡುಗಡೆ ಮಾಡುವುದು ತಡವಾಗಿತ್ತು. ಗೃಹಲಕ್ಷ್ಮಿ ಹಣ ಯಾವಾಗ ಬರುತ್ತದೆ ಎಂದು ಮಹಿಳೆಯರು ಕಾದು ಕುಳಿತಿದ್ದಾರೆ. ಇದೀಗ ಕೊನೆಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಕುರಿತು ಮಾಹಿತಿ ನೀಡಿದೆ.

ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ

ಇದೇ ಜೂನ್ 30ನೇ ತಾರೀಕಿನ ಒಳಗಡೆ ರಾಜ್ಯದ ಎಲ್ಲಾ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ(Gruhalakshmi) 11ನೇ ಕಂತಿನ ಹಣ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಅರ್ಹ ಫಲಾನುಭವಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕಾದರೆ ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿರಬೇಕು. ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದ್ದಾಗ ಮಾತ್ರ ನಿಮಗೆ ಈ ಸಮಯದ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ (Gruhalakshmi) 11ನೇ ಕಂತಿನ ಹಣ ಮೊದಲು ಈ ಜಿಲ್ಲೆಗಳಿಗೆ ಮಾತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ, ಬೆಳಗಾವಿ, ಚಾಮರಾಜನಗರ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ಕೊಪ್ಪಳ, ಚಿಕ್ಕಬಳ್ಳಾಪುರ, ಧಾರವಾಡ, ತುಮಕೂರು, ಕೋಲಾರ, ಉಡುಪಿ, ಚಿಕ್ಕಮಗಳೂರು, ಹಾಸನ, ರಾಯಚೂರು, ಬೀದರ್, ಬಳ್ಳಾರಿ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ಮೈಸೂರು, ಸೇರಿದಂತೆ ಮುಂತಾದ ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ ಯೋಜನೆಯ(Gruhalakshmi) ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

ಬಿಪಿಎಲ್ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೇ ಇರುವ ಅರ್ಹ ಫಲಾನುಭವಿ ಮಹಿಳೆಯರು ಆದಷ್ಟು ಬೇಗ ಲಿಂಕ್ ಮಾಡಿಸಿಕೊಳ್ಳಿ. ಹಾಗು ನಿಮ್ಮ ಬ್ಯಾಂಕ್ ಖಾತೆಗೆ ಈ-ಕೆವೈಸಿ ಮಾಡಿಸದೇ ಇದ್ದಲ್ಲಿ, ಅಂತಹ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ(Gruhalakshmi) ಹಣ ವರ್ಗಾವಣೆ ಆಗುವುದಿಲ್ಲ ಎಂದು ತಿಳಿಸಲಾಗಿದೆ. ಆದ್ದರಿಂದ ನಿಮ್ಮ ಎಲ್ಲಾ ದಾಖಲೆಗಳು ಸರಿಯಾಗಿದೆಯೇ.? ಎಂದು ಒಮ್ಮೆ ಪರೀಕ್ಷಿಸಿಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply