Gruhalakshmi : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಆದರೆ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಯಾಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ.
ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ನೆಮ್ಮದಿ ಸುದ್ದಿ ಒಂದು ಸಿಕ್ಕಿದೆ. ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಹಣ ಬರದೇ ಕಂಗಾಲಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆ ತಪ್ಪಿಸಲು ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಾವತಿ ಮಾಡಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಾಗಿದೆ ಎಂದು ಶಾಸಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗೃಹಲಕ್ಷ್ಮಿ ಕಂತು ಪಾವತಿಗೂ ಹಣದ ಕೊರತೆ ಉಂಟಾಗಿದೆ. ಹೀಗಾಗಿ 3 ಕಂತು ಪಾವತಿ ಮಾಡಿಲ್ಲ ಎಂದು ಎಂದು ಮಹಿಳೆಯರು ಮಾತನಾಡಿಕೊಳ್ಳುತ್ತಿದ್ದಾರೆ. ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆಯಾದರೆ ಇದು ಅಕ್ರಮಕ್ಕೆ ಕಾರಣವಾಗಬಹುದು ಎಂಬ ಮಾತುಗಳು ಕೇಳಿ ಬಂದಿದೆ.
- ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ : ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ.!
- ಫೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ..!
- 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ವಿಶೇಷಚೇತನ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
- ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
- ನಿಮ್ಮ ದೇಹದ ಮೇಲಿರುವ ‘ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!
- Gold Rate : ಏರಿದಷ್ಟೇ ವೇಗವಾಗಿ ಇಳಿದ ಚಿನ್ನದ ಬೆಲೆ- ಭರ್ಜರಿ 5 ಸಾವಿರ ರೂ ಇಳಿಕೆ, ಬೆಳ್ಳಿಯೂ ಇಳಿಕೆ
- ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!
- Arecanut Price : ಇಂದಿನ ಅಡಿಕೆ ಧಾರಣೆ – 05 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!
- ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?
- ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ
- ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!
- ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
- ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
- ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!
- ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?
- ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!
- Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
- ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
- Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ
- ‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
- ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ
- ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ
- ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು
- Arecanut Price : ಇಂದಿನ ಅಡಿಕೆ ಧಾರಣೆ – 03 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ : ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ
- Horoscope Today : 03 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕುರುಬ ಸಮುದಾಯ ‘ST’ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!































