Gruhalakshmi : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಆದರೆ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಯಾಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ.
ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ನೆಮ್ಮದಿ ಸುದ್ದಿ ಒಂದು ಸಿಕ್ಕಿದೆ. ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಹಣ ಬರದೇ ಕಂಗಾಲಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆ ತಪ್ಪಿಸಲು ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಾವತಿ ಮಾಡಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಾಗಿದೆ ಎಂದು ಶಾಸಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗೃಹಲಕ್ಷ್ಮಿ ಕಂತು ಪಾವತಿಗೂ ಹಣದ ಕೊರತೆ ಉಂಟಾಗಿದೆ. ಹೀಗಾಗಿ 3 ಕಂತು ಪಾವತಿ ಮಾಡಿಲ್ಲ ಎಂದು ಎಂದು ಮಹಿಳೆಯರು ಮಾತನಾಡಿಕೊಳ್ಳುತ್ತಿದ್ದಾರೆ. ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆಯಾದರೆ ಇದು ಅಕ್ರಮಕ್ಕೆ ಕಾರಣವಾಗಬಹುದು ಎಂಬ ಮಾತುಗಳು ಕೇಳಿ ಬಂದಿದೆ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
- ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?
- SBI Bank Rules : ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!
- AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್