Gruhalakshmi Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್ಲೈನ್ ಸೆಂಟರ್ನವರು ಈ-ಕೆವೈಸಿ ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನೂ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿ ಮಹಿಳೆಯರನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ. ಆದ್ದರಿಂದ ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ ಸರ್ಕಾರ ಇಂತಹ ಕಾರ್ಡ್ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ಮೊದಲ ಹಂತದಲ್ಲಿ ಈ ಕೆಳಗಿನ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂಪಾಯಿ ಹಣ ಬಿಡುಗಡೆ ಪ್ರಕ್ರಿಯೆ ಶುರುವಾಗಿದೆ. ಯಾವ ಜಿಲ್ಲೆಗೆ ಮೊದಲು ಬಿಡುಗಡೆಯಾಗಲಿದೆ ಎಂದು ಈ ಕೆಳಗಡೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಹಾವೇರಿ, ಕೋಲಾರ, ಚಿತ್ರದುರ್ಗ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















