Gruhalakshmi Scheme : ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಚಿವೆ – ರೀಲ್ಸ್ ಮಾಡಿ ಬಹುಮಾನ ಗೆಲ್ಲಿ

Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಬ್ಯಾಂಕ್ ಖಾತೆಗೆ ₹2,000/- ರೂಪಾಯಿಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ. ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ

ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಅವಕಾಶವನ್ನ ಕಲ್ಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಅರ್ಹ ಫಲಾನುಭವಿ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಮಹಿಳೆಯರ ಜೀವನದಲ್ಲಿ ಕಳೆದ ಒಂದು ವರ್ಷದಲ್ಲಿ ಏನೆಲ್ಲ ಬದಲಾವಣೆ ಆಗಿದೆ ಎನ್ನುವುದನ್ನು ಹಂಚಿಕೊಳ್ಳಲು ಸಚಿವರು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್ (YouTube), ಫೇಸ್ಬುಕ್ (Facebook), ಇನ್ ಸ್ಟಾಗ್ರಾಂಗಳಲ್ಲಿ (Instagram) ರೀಲ್ಸ್ ಮಾಡಿ ಹಂಚಿಕೊಳ್ಳಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆಯೋ ಅಂತಹ ಯಜಮಾನಿಯರಿಗೆ ಬಹುಮಾನವನ್ನೂ ಸಹ ಘೋಷಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಮಹಿಳೆಯರ ಜೀವನದಲ್ಲಿ ಕಳೆದ ಒಂದು ವರ್ಷದಲ್ಲಿ ಏನೆಲ್ಲ ಬದಲಾವಣೆ ಆಗಿದೆ ಎನ್ನುವುದನ್ನು ಹಂಚಿಕೊಳ್ಳಲು ಸಚಿವರು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್ (YouTube), ಫೇಸ್ಬುಕ್ (Facebook), ಇನ್ ಸ್ಟಾಗ್ರಾಂಗಳಲ್ಲಿ (Instagram) ರೀಲ್ಸ್ ಮಾಡಿ ಹಂಚಿಕೊಳ್ಳಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆಯೋ ಅಂತಹ ಯಜಮಾನಿಯರಿಗೆ ಬಹುಮಾನವನ್ನೂ ಸಹ ಘೋಷಿಸಿದ್ದಾರೆ.

ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ

ಸೆಪ್ಟೆಂಬರ್ 30ರವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್ (YouTube), ಫೇಸ್ಬುಕ್ (Facebook), ಇನ್ ಸ್ಟಾಗ್ರಾಂಗಳಲ್ಲಿ (Instagram) ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಬಹುಮಾನ ನೀಡಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಪಡೆದ ಮೊದಲ 50 ಯಜಮಾನಿಯರಿಗೆ ಕೂಡ ವೈಯಕ್ತಿಕವಾಗಿ ಬಹುಮಾನ ನೀಡುವುದಾಗಿ ಸಚಿವೆ ತಿಳಿಸಿದ್ದಾರೆ.

Leave a Reply