Gruhalakshmi Scheme : ಮಹಿಳೆಯರಿಗೆ ಸಿಹಿಸುದ್ಧಿ.!ಗೃಹಲಕ್ಷ್ಮಿ ಹಣ ಜಮಾ ಆಗುವುದು ಯಾವಾಗ.? ಸಚಿವರಿಂದ ಬಿಗ್ ಅಪ್ಡೇಟ್.!

Spread the love

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಎದುರಾಗಿರುವ ಸಮಸ್ಯೆಯೂ ದೂರವಾಗಿಲ್ಲ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ಮಹಿಳಾ ಫಲಾನುಭವಿಗಳು ಹಣಕ್ಕಾಗಿ ಕಾಯುತ್ತಿದ್ದಾರೆ. ಜೂನ್ ಹಾಗು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣವು ಹಲವಾರು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ, ರಾಜ್ಯ ಸರ್ಕಾರವು ಎಲ್ಲ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ ಎನ್ನುವ ಹೇಳಿಕೆಯನ್ನು ನೀಡುತ್ತಿದ್ದರು ಕೂಡ, ಇದುವರೆಗೂ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ.

WhatsApp Group Join Now

ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು, ಈ ವಿಷಯಕ್ಕಾಗಿ ರಾಜ್ಯ ಸರ್ಕಾರವನ್ನ ದೂರುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣ ಯಾವಾಗ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂದು ಮಹಿಳೆಯರು ಚಿಂತಿಸುತ್ತಿದ್ದಾರೆ. ಈಗ ರಾಜ್ಯ ಸರ್ಕಾರವು ಯೋಜನೆಯ ಹಣವು ಯಾವಾಗ ಜಮಾ ಆಗುತ್ತದೆ ಎನ್ನುವ ಮಾಹಿತಿಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಹಣ ಯಾವಾಗ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.?

ಜೂನ್ ಹಾಗು ಜುಲೈ ತಿಂಗಳಿನ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಬಾಕಿಯಿರುವ ಕಂತನ್ನು ಬಿಡುಗಡೆ ಮಾಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಈ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ 98% ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಇಲ್ಲಿಯವರೆಗೆ ಪ್ರತಿ ತಿಂಗಳು ಅರ್ಹ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಜೂನ್ ತಿಂಗಳಿನ ಬಾಕಿಯಿರುವ ಮೊತ್ತವನ್ನು, ಇನ್ನೊಂದು ವಾರದ ಒಳಗೆ ಎಲ್ಲ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ. ಇದೇ ತಿಂಗಳಿನಲ್ಲಿ ಉಳಿದೆರಡು ತಿಂಗಳ ಬಾಕಿಯಿರುವ ಮೊತ್ತವನ್ನು ಜಮಾ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಎರಡು ತಿಂಗಳ ಬಾಕಿಯಿರುವ ಗೃಹಲಕ್ಷ್ಮಿ ಹಣವನ್ನು 10 ದಿನಗಳ ಒಳಗಾಗಿ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ(DBT) ಆಗಲಿದೆ ಎಂದು ಸಚಿವೆ ಹೇಳಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Pumpset Scheme : ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.? ಕೊನೆಯ ದಿನಾಂಕ ಯಾವುದು.?

ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಮೇ ತಿಂಗಳ ಕಂತನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದೇವೆ. ಆದರೆ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತಾಂತ್ರಿಕ ದೋಷದಿಂದ ಹಣ ಬಾಕಿ ಉಳಿದಿದೆ. ಈಗಾಗಲೇ ತಾಂತ್ರಿಕ ದೋಷದ ಕಾರ್ಯಗಳು ನಡೆಯುತ್ತಿದೆ. ಇನ್ನು 8 ರಿಂದ 10 ದಿನಗಳ ಒಳಗಾಗಿ ಬಾಕಿ ಇರುವ ಎರಡು ತಿಂಗಳ ₹4,000/- ರೂಪಾಯಿ ಗೃಹಲಕ್ಷ್ಮಿ ಹಣವನ್ನು ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply